ನನ ಗಿದೆ ಕ್ಯಾನ್ಸರ್ ರೋಗ ಪ್ರೀತ್ಸೇ ನಟಿ ಸೋನಾಲಿ
Team Udayavani, Jul 5, 2018, 6:00 AM IST
ಮುಂಬೈ: ಬಾಲಿವುಡ್ ನಟಿ ಸೋನಾಲಿ ಬೇಂದ್ರೆ ಬೆಹ್ಲ (43) ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಸದ್ಯ ಅವರು ನ್ಯೂಯಾರ್ಕ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಅವರೇ ಮಾಹಿತಿ ಬಹಿರಂಗಪಡಿಸಿಕೊಂಡಿದ್ದಾರೆ. ಕುಟುಂಬದ ಸದಸ್ಯರು ತಮ್ಮ ನೋವಿನಲ್ಲಿ ಎಲ್ಲ ರೀತಿಯ ಬೆಂಬಲ ನೀಡುತ್ತಿದ್ದಾರೆ ಎಂದು ಅವರು ಬುಧವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಕೆಲವೊಂದು ಬಾರಿ ನಮ್ಮ ಜೀವನದಲ್ಲಿ ನಿರೀಕ್ಷಿಸಲಾಗದ ಆಘಾತ ಬರುತ್ತದೆ. ಇತ್ತೀಚೆಗಷ್ಟೇ ನನಗೆ ಅತ್ಯಂತ ಗಂಭೀರ ಪ್ರಮಾಣದ ಕ್ಯಾನ್ಸರ್ ಇರುವುದು ಗೊತ್ತಾಯಿತು. ವೈದ್ಯಕೀಯ ಪರೀಕ್ಷೆಗೆ ಒಳಪಟ್ಟ ನಂತರ ಅದು ಖಚಿತವಾಯಿತು’ ಎಂದು ಸೋನಾಲಿ ಹೇಳಿಕೊಂಡಿದ್ದಾರೆ.
ಸೋನಾಲಿ ಕನ್ನಡದಲ್ಲಿ “ಪ್ರೀತ್ಸೇ’ ಸಿನಿಮಾದಲ್ಲಿ ಅಭಿನಯಿಸಿ ಮನ ಗೆದ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.