ಜಾಕೀರ್‌ ನಾಯ್ಕ ಗಡಿಪಾರು ವದಂತಿ


Team Udayavani, Jul 5, 2018, 6:00 AM IST

20.jpg

ಮುಂಬೈ/ನವದೆಹಲಿ: ವಿವಾದಿತ ಧಾರ್ಮಿಕ ವಿದ್ವಾಂಸ ಡಾ.ಜಾಕೀರ್‌ ನಾಯ್ಕನ್ನು ಮಲೇಷ್ಯಾದಿಂದ ಭಾರತಕ್ಕೆ ಗಡಿಪಾರು ಮಾಡುವ ಬಗ್ಗೆ ಕೆಲ ಮಾಧ್ಯಮಗಳು ವರದಿ ಮಾಡಿವೆ. ಆದರೆ ಕೇಂದ್ರ ಗೃಹ ಸಚಿವಾಲಯ ಬುಧವಾರ ಪ್ರತಿಕ್ರಿಯೆ ನೀಡಿ ಮಲೇಷ್ಯಾ ಸರ್ಕಾರದ ವತಿಯಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಈ ವರದಿ ಆಧಾರ ರಹಿತ ಎಂದು ಹೇಳಿದೆ. ವೇಳೆ ಗಡಿಪಾರು ವರದಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಜಾಕೀರ್‌ ನಾಯ್ಕ ಭಾರತದಲ್ಲಿ ತನ್ನ ಜೀವಕ್ಕೆ ಸುರಕ್ಷತೆ ಇದೆ ಎಂದು ಎನಿಸುವ ವರೆಗೆ ಭಾರತಕ್ಕೆ ಬರುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. 

ಅಧಿಕೃತ ಮಾಹಿತಿ ಇಲ್ಲ: ಜಾಕೀರ್‌ ನಾಯ್ಕನನ್ನು ಗಡಿಪಾರು ಮಾಡುವ ಬಗ್ಗೆ ಮಲೇಷ್ಯಾ ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ವಿದೇಶಾಂಗ ಇಲಾಖೆ ನವದೆಹಲಿಯಲ್ಲಿ ತಿಳಿಸಿದೆ. ಈ ವರ್ಷದ ಜನವರಿಯಲ್ಲಿ ಆತನನ್ನು ಗಡಿಪಾರು ಮಾಡುವ ಬಗ್ಗೆ  ಆ ದೇಶದ ಸರ್ಕಾರಕ್ಕೆ ಅಧಿಕೃತವಾಗಿ ಮನವಿ ಸಲ್ಲಿಸಲಾಗಿತ್ತು. ಪ್ರಚೋದನಾಕಾರಿ ಯಾಗಿ ಭಾಷಣ ಮಾಡಿದ ಆರೋಪ, ಅಕ್ರಮ ಹಣ ವರ್ಗಾವಣೆ ಆರೋಪವನ್ನು ಆತನ ಮೇಲೆ ಹೊರಿಸಲಾಗಿದೆ. ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಈಗಾಗಲೇ ಮುಂಬೈ ಸೇರಿದಂತೆ ಹಲವು ಸ್ಥಳಗಳಲ್ಲಿ ಆತನಿಗೆ ಸೇರಿದ ಸ್ಥಳಗಳಿಗೆ ದಾಳಿ ಮಾಡಿ ಶೋಧ ಕಾರ್ಯ ನಡೆಸಿದೆ. 2016ರಲ್ಲಿ ಆತನ ವಿರುದ್ಧ ಮೊದಲ ಬಾರಿಗೆ ಕೇಸು ದಾಖಲಿಸಲಾಗಿತ್ತು.

ಹಿಂತಿರುಗುವುದಿಲ್ಲ: ಇದೇ ವೇಳೆ ಸದ್ಯಕ್ಕೆ ತಾನು ಭಾರತಕ್ಕೆ ವಾಪಸಾಗುವುದಿಲ್ಲ ಎಂದು ನಾಯ್ಕ ಹೇಳಿದ್ದಾನೆ. ನನ್ನ ವಿರುದ್ಧ ಪಾರದರ್ಶಕ ವಿಚಾರಣೆ ನಡೆಸುವ ವಿಶ್ವಾಸ ಮೂಡುವವರೆಗೂ ನಾನು ಭಾರತಕ್ಕೆ ವಾಪಸಾಗುವುದಿಲ್ಲ ಎಂದಿದ್ದಾರೆ. ಈ ಬಗ್ಗೆ ಮುಂಬೈನಲ್ಲಿ ಆತನ ವಕ್ತಾರ ಹೇಳಿಕೆ ಬಿಡುಗಡೆ ಮಾಡಿದ್ದಾನೆ. ಜತೆಗೆ  ಗಡಿಪಾರು ಮಾಡುವ ಸುದ್ದಿ ಆಧಾರ ರಹಿತ ಎಂದು ಅವರು ತಳ್ಳಿಹಾಕಿದ್ದಾರೆ.

ಸಾರ್ವಜನಿಕ ವಲಯದಲ್ಲಿರುವ ಪ್ರಮುಖ ವ್ಯಕ್ತಿಗಳ ಮೇಲೆ ನಾವು ಅನುಮಾನ ವ್ಯಕ್ತಪಡಿಸಬಾರದು. ದೂರುಗಳಿದ್ದಲ್ಲಿ ಆದಷ್ಟು ಬೇಗ ಅದಕ್ಕೆ ಪರಿಹಾರ ಕಲ್ಪಿಸಬೇಕು. ಅಪರಾಧ ನಡೆದಿದ್ದರೆ ಅದಕ್ಕೆ ಶಿಕ್ಷೆಯಾಗಬೇಕು.
ಸಲ್ಮಾನ್‌ ಖುರ್ಷಿದ್‌, ಕಾಂಗ್ರೆಸ್‌ ಮುಖಂಡ

ಟಾಪ್ ನ್ಯೂಸ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.