ಇದು ಹಾಸನ, ಮಂಡ್ಯ ರಾಮನಗರದ ಬಜೆಟ್ : ಬಿಜೆಪಿ ಪ್ರತಿಭಟನೆ
Team Udayavani, Jul 5, 2018, 1:48 PM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ಮುಗಿಸುತ್ತಿದ್ದಂತೆ ಬಿಜೆಪಿ ಶಾಸಕರು ಧಿಕ್ಕಾರ ಕೂಗಿದ್ದಾರೆ. ಇದು ಹಾಸನ, ಮಂಡ್ಯ ಮತ್ತು ರಾಮನಗರದ ಬಜೆಟ್ ಎಂದು ಘೋಷಣೆಗಳನ್ನು ಕೂಗಿದ್ದಾರೆ.
ಬಜೆಟ್‌ನಲ್ಲಿ ಕರಾವಳಿ ಭಾಗಕ್ಕೆ ಯಾವುದೇ ಯೋಜನೆ, ಯಾವುದೇ ಅನುದಾನವನ್ನು ಘೋಷಿಸಿಲ್ಲ ಎಂದು ಧಿಕ್ಕಾರ ಬರೆ ಭಿತ್ತಿ ಪತ್ರಗಳನ್ನು ಕರಾವಳಿ ಭಾಗದ 16 ಮಂದಿ ಶಾಸಕರು ಘೋಷಣೆಗಳನ್ನು ಕೂಗಿದರು.
ಕರಾವಳಿಯಲ್ಲಿ ಮಳೆಯಿಂದಾಗಿ ವ್ಯಾಪಕ ಹಾನಿ ಸಂಭವಿಸಿದ್ದು ಪರಿಹಾರ ನೀಡಿಲ್ಲ. ಎಂಡೋ ಸಂತ್ರಸ್ತ್ರರಿಗೆ , ಮೀನುಗಾರಿರಿಗೆ ಯಾವುದೇ ಯೋಜನೆ ನೀಡಿಲ್ಲ ಎಂದು ವ್ಯಾಪಕ ಆಕ್ರೋಶ ಹೊರ ಹಾಕಿದರು.
ಜಗದೀಶ್ ಶೆಟ್ಟರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಇದು ಕೆಲವೇ ಜಿಲ್ಲೆಗೆ ಸೀಮಿತವಾದ ಬಜೆಟ್, ಹೇಳಿದ ಮಾತಿನಂತೆ ಸಂಪೂರ್ಣ ಸಾಲ ಮನ್ನಾ ಮಾಡಿಲ್ಲ ಎಂದರು.
ಆರ್ .ಅಶೋಕ್ ಅವರು ಮಾತನಾಡಿ ಇದು ಹಾಸನಕ್ಕೆ ಮಾತ್ರ ಸೀಮಿತವಾದ ಬಜೆಟ್ , ಬೆಂಗಳೂರು , ಕರಾವಳಿ, ಹೈದರಾಬಾದ್ ಕರ್ನಾಟಕ್ಕೆ ಯಾವುದೇ ಯೋಜನೆಗಳಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
MUST WATCH
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.