ಉಡುಪಿ ನಗರ-ಗ್ರಾಮಾಂತರದಲ್ಲಿ ನಿರಂತರ ಮಳೆ
Team Udayavani, Jul 7, 2018, 7:40 AM IST
ಉಡುಪಿ: ಉಡುಪಿಯಲ್ಲಿ ಶುಕ್ರವಾರ ಮಳೆ ಮತ್ತೆ ಬಿರುಸುಗೊಂಡಿತು. ಕಳೆದ 2-3 ದಿನಗಳ ಕಾಲ ಬಿಸಿಲಿನ ವಾತಾವರಣ ಕಂಡಿದ್ದ ಜನತೆಗೆ ಗುರುವಾರ ರಾತ್ರಿ ಗಾಳಿ ಮಳೆ ನೋಡಿತು, ಶುಕ್ರವಾರ ಬೆಳಗ್ಗೆ ಉತ್ತಮ ವರುಣ ದರ್ಶನವಾಯಿತು. ತಾಲೂಕಿನಾದ್ಯಂತ ಎಡೆಬಿಡದೆ ಸುರಿದ ಮಳೆಯಿಂದಾಗಿ ರಸ್ತೆಗಳಲ್ಲಿಯೂ ನೀರು ಹರಿದು ಹಲವೆಡೆ ವಾಹನ ಸಂಚಾರಕ್ಕೆ ತೊಡಕಾಯಿತು. ತಗ್ಗು ಪ್ರದೇಶಗಳು ಮತ್ತೆ ಜಲಾವೃತಗೊಂಡವು.
ಉಡುಪಿ ಮತ್ತು ಮಣಿಪಾಲದ ಹಲವೆಡೆ ರಸ್ತೆ ಹೊಂಡಗಳು ಮತ್ತು ಮಳೆ ನೀರು ವಾಹನ ಸವಾರರಿಗೆ ಸವಾಲೊಡ್ಡಿತು.
48 ಮಿ.ಮೀ. ಮಳೆ ಉಡುಪಿ ಜಿಲ್ಲೆಯಲ್ಲಿ ಜು.6ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳ ಕಾಲ ಉಡುಪಿ ಜಿಲ್ಲೆಯಲ್ಲಿ ಸರಾಸರಿ 48 ಮಿ.ಮೀ ಮಳೆ ಸುರಿದಿದೆ. ಉಡುಪಿ ತಾಲೂಕಿನಲ್ಲಿ 40.2 ಮಿ.ಮೀ, ಕುಂದಾಪುರದಲ್ಲಿ 65.6 ಮಿ.ಮೀ, ಕಾರ್ಕಳದಲ್ಲಿ 38.3 ಮಿ.ಮೀ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.