ಭಾರತಕ್ಕೆ ಸೋಲು: ಇಂಗ್ಲೆಂಡ್‌ ಟಿ-20 ಸರಣಿ ಸಮಬಲ

Team Udayavani, Jul 7, 2018, 11:01 AM IST

655.jpg

ಕಾರ್ಡಿಫ್ : 3 ಪಂದ್ಯಗಳ ಟ್ವೆಂಟಿ-20 ಸರಣಿಯಲ್ಲಿ  ಶುಕ್ರವಾರ ನಡೆದ 2 ನೇ ಪಂದ್ಯವನ್ನು ಆತಿಥೇಯ ಇಂಗ್ಲೆಂಡ್‌ 5 ವಿಕೆಟ್‌ಗಳಿಂದ ಗೆದ್ದು ಸರಣಿಯನ್ನು 1-1  ಸಮಬಲ ಸಾಧಿಸಿದೆ. 

ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 20 ಓವರ್‌ಗಳಲ್ಲಿ  5ವಿಕೆಟ್‌ ನಷ್ಟಕ್ಕೆ 148 ರನ್‌ಗಳಿಸಿ ಇಂಗ್ಲೆಂಡ್‌ಗೆ ಗೆಲ್ಲಲು 149 ರನ್‌ಗಳ ಸಾಧಾರಣ ಸವಾಲು ಮುಂದಿಟ್ಟಿತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ 19.4 ಓವರ್‌ಗಳಲ್ಲಿ  5 ವಿಕೆಟ್‌ ನಷ್ಟಕ್ಕೆ 149 ರನ್‌ಗಳಿಸಿ ಜಯ ಸಾಧಿಸಿತು. 

ಭಾರತದ ಪರ ಬ್ಯಾಟಿಂಗ್‌ನಲ್ಲಿ ರೋಹಿತ್‌ ಶರ್ಮಾ 5,ಶಿಖರ್‌ ಧವನ್‌ 10, ರಾಹುಲ್‌ 6, ಕೊಹ್ಲಿ 47, ರೈನಾ 27 ರನ್‌ಗಳಿಸಿ ಔಟಾದರೆ ಧೋನಿ 32 ಮತ್ತು ಹಾರ್ದಿಕ್‌ ಪಾಂಡ್ಯ 12 ರನ್‌ಗಳಿಸಿ ಅಜೇಯರಾಗಿ ಉಳಿದರು. 

ಇಂಗ್ಲೆಂಡ್‌ ಬ್ಯಾಟಿಂಗ್‌ ನಲ್ಲಿ  ಅಲೆಕ್ಸ್‌ ಹೇಲ್ಸ್‌  58 ರನ್‌ಗಳಿ ಅಜೇಯರಾಗಿ ಉಳಿದರೆ, ಜೇಸನ್‌ ರೇ 15, ಜೋಸ್‌ ಬಟ್ಲರ್‌ 14, ಜೋ ರೂಟ್‌ 9 , ಮೊರ್ಗನ್‌ 17, ಜೊನಿ ಬೇರ್‌ಸ್ಟ್ರೋ 28, ಡೇವಿಡ್‌ ವಿಲ್ಲೇ ಅಜೇಯ 3 ರನ್‌ಗಳಿಸಿದರು. 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.