ಶರಣ ಸಂಗಮ
Team Udayavani, Jul 7, 2018, 12:04 PM IST
ಬಸವ ಕೇಂದ್ರದ ಸಹಯೋಗದಲ್ಲಿ “ಶರಣ ಸಂಗಮ’ ಎನ್ನು ಕಾರ್ಯಕ್ರಮ ಏರ್ಪಾಡಾಗಿದೆ. ಮುರುಘಾಮಠದ ಸ್ವಾಮೀಜಿಗಳಾದ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ವಿಧಾನಪರಿಷತ್ ಸದಸ್ಯರಾದ ದೇವೇಗೌಡ ಅವರಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ. ಈ ಸಂದರ್ಭದಲ್ಲಿ ಶ್ರೀದೇವಿ ಎನ್.ಜಿ ಮತ್ತು ಸಂಗಡಿಗರಿಂದ ವಚನಗಾಯನ ಕಾರ್ಯಕ್ರಮ ಏರ್ಪಾಡಾಗಿದೆ.
ಎಲ್ಲಿ?: ಹೋಟೆಲ್ ಕಾನಿಷ್ಕ, ಗಾಂಧಿನಗರ
ಯಾವಾಗ?: ಜುಲೈ 7, ಸಂಜೆ 6
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.