ಜಮೀರ ಭಕ್ಷಿ ವಿಜಯಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ

Team Udayavani, Jul 7, 2018, 12:15 PM IST

bid-2.jpg

ವಿಜಯಪುರ: ವಿಜಯಪುರ ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಜಮೀರ ಭಕ್ಷಿ ಅವರನ್ನು ನೇಮಿಸಲಾಗಿದೆ.
ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶುಕ್ರವಾರ ನೂತನ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಮೀರಗೆ ಜಿಲ್ಲಾಧ್ಯಕ್ಷರಾದ ರವಿಗೌಡ ಪಾಟೀಲ ಪಕ್ಷದ ಧ್ವಜ ಹಾಗೂ ನೇಮಕಾತಿ ಆದೇಶದ ಪ್ರತಿ ನೀಡಿದರು.

ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಮೀರ ಬಕ್ಷಿ ಅವರು ಮುಂಬರುವ ಲೋಕಸಭೆ ಹಾಗೂ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಸಕ್ರಿಯವಾಗಿ ಪಕ್ಷ ಸಂಘಟನೆಗೆ ತೊಡಗಬೇಕು. ಚುನಾವಣೆಗಳಲ್ಲಿ ಪಕ್ಷಕ್ಕೆ ಅಧಿಕಾರ ತಂದುಕೊಡುವುದಕ್ಕಾಗಿ ತಮ್ಮ ಕ್ರಿಯಾಶೀಲ ಶಕ್ತಿ ತೊಡಗಿಸಬೇಕು ಎಂದು ಸೂಚಿಸಿದರು. ಕಾಂಗ್ರೆಸ್‌ ಮುಖಂಡ ಅಬ್ದುಲ್‌ ಹಮೀದ ಮುಶ್ರೀಫ ಮಾತನಾಡಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಜಮೀರ ಬಕ್ಷಿ ಅವರು ಪಕ್ಷನಿಷ್ಟರಾಗಿ ಸಂಘಟನೆ ಹಾಗೂ ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿದ್ದಕ್ಕೆ ಇಂದು ಪಕ್ಷ ಮಹತ್ವದ ಹೊಣೆ ನೀಡಿದೆ.

ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ ಎಂದರು. ನೂತನ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಮೀರ ಭಕ್ಷಿ ಮಾತನಾಡಿ, ಪಕ್ಷದ ಮುಖಂಡರು ನನಗೆ ನೀಡಿರುವ ನೂತನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ.  ಮುಂಬರುವ ದಿನಗಳಲ್ಲಿ ನಗರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸುವುದಾಗಿ ಪಕ್ಷದ ಮುಖಂಡರಿಗೆ ಭರವಸೆ ನೀಡಿದರು. ವೈಜನಾಥ ಕರ್ಪೂರಮಠ, ಚಾಂದಸಾಬ ಗಡಗಲಾವ, ಪರವೇಜ ಚಟ್ಟರಕಿ, ಅಜೀತಸಿಂಗ ಪರದೇಸಿ, ಆಜಾದ ಪಟೇಲ, ಮಹಾದೇವಿ ಗೋಕಾಕ, ಮಂಜುಳಾ ಗಾಯವಾಡ, ಶರಣಪ್ಪ
ಯಕ್ಕುಂಡಿ, ಗಂಗುಬಾಯಿ ಧುಮಾಳೆ, ಆರ್‌.ಪಿ.ಶಾಪೂರ, ಸಮದ ಸುತಾರ, ವಸಂತ ಹೊನಮೋಡೆ, ಇರಫಾನ ಶೇಖ್‌ ಇದ್ದರು.

ಟಾಪ್ ನ್ಯೂಸ್

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.