ಮೀನಿನಲ್ಲಿ ರಾಸಾಯನಿಕ ಅಂಶ ಪತ್ತೆಯಾಗಿಲ್ಲ 


Team Udayavani, Jul 7, 2018, 2:12 PM IST

americanshad.png

ಮಂಗಳೂರು: ಮೀನಿನಲ್ಲಿ ವಿಷಕಾರಿ ರಾಸಾಯನಿಕ ಅಂಶ ಸೇರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಂಗಳೂರಿನ ಮೀನು ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿರುವ ಮೀನುಗಳನ್ನು ಕೇರಳದ ಕೇಂದ್ರ ಮೀನುಗಾರಿಕಾ ಸಂಸ್ಥೆಯ ಕಿಟ್‌ನ ಮೂಲಕ ಶುಕ್ರವಾರ ಪರಿಶೀಲಿಸಲಾಯಿತು. ಆದರೆ ಮೀನಿನಲ್ಲಿ ಯಾವುದೇ ರಾಸಾಯನಿಕ ಅಂಶ ಪತ್ತೆಯಾಗಿಲ್ಲ ಎಂದು ಮೀನುಗಾರಿಕಾ ಇಲಾಖೆಯ ಮೂಲಗಳು ತಿಳಿಸಿವೆ.

ಮೀನಿನಲ್ಲಿ ರಾಸಾಯನಿಕ ಪದಾರ್ಥಗಳನ್ನು ಸೇರಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇದನ್ನು ಪತ್ತೆಹಚ್ಚುವ ಕಾರಣದಿಂದ ರಾಸಾಯನಿಕ ಪದಾರ್ಥ ಪತ್ತೆ ಹಚ್ಚುವ ಕಿಟ್‌ ಅನ್ನು ಕೇರಳದ ಕೊಚ್ಚಿನ್‌ನಲ್ಲಿರುವ ಕೇಂದ್ರ ಮೀನುಗಾರಿಕೆ ತಂತ್ರಜ್ಞಾನಸಂಸ್ಥೆಯಿಂದ ಗುರುವಾರ ಮೀನುಗಾರಿಕೆ ಇಲಾಖೆಯು ತರಿಸಿತ್ತು. ಶುಕ್ರ
ವಾರ ಕಿಟ್‌ ಮೂಲಕ ಅಧಿಕಾರಿಗಳು ಮಂಗಳೂರಿನ ಬಂದರಿನ ಮೀನು ಮಾರಾಟ ಮಾಡುವ ಸ್ಥಳದಲ್ಲಿ ಪರಿಶೀಲನೆ ನಡೆಸಿದರು.ರಾಸಾಯನಿಕ ಅಂಶ ಪತ್ತೆಯಾಗಿಲ್ಲದ ಹಿನ್ನೆಲೆಯಲ್ಲಿ, ಪರಿಶೀಲನೆ ನಡೆಸಿದ ಬಳಿಕ ಕಿಟ್‌ ಅನ್ನು ಆಹಾರ ಸುರಕ್ಷತಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಮುಂದಿನ ದಿನಗಳಲ್ಲಿ ಆಹಾರ ಸುರಕ್ಷತಾಇಲಾಖೆಯಲ್ಲಿ ಈ ಕಿಟ್‌ ಇರಲಿದೆ.

ಉಡುಪಿ, ಕಾರವಾರಕ್ಕೂ ಕಿಟ್‌
ಕೇಂದ್ರ ಮೀನುಗಾರಿಕೆ ತಂತ್ರಜ್ಞಾನ ಸಂಸ್ಥೆಯಿಂದ ತರಿಸಲಾದ ಕೊಚ್ಚಿನ್‌ ಕಿಟ್‌ ಅನ್ನು ಉಡುಪಿ ಹಾಗೂ ಕಾರವಾ
ರಕ್ಕೂ ಪ್ರತ್ಯೇಕವಾಗಿ ತರಿಸಲಾಗಿದೆ. ಸದ್ಯ ಮಂಗಳೂರಿನಲ್ಲಿ ಇಟ್ಟಿರುವ ಕಿಟ್‌ ಅನ್ನು ಶನಿವಾರ ಉಡುಪಿ ಹಾಗೂ ಕಾರವಾರಕ್ಕೆ ತಲುಪಿಸಲಾಗುತ್ತದೆ. 

ಟಾಪ್ ನ್ಯೂಸ್

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.