ಬಜೆಟ್ ಒಕ್ಕಲಿರ ಪರ; ರಿಪೋರ್ಟ್ ಸೆನ್ಸ್‌ಲೆಸ್:ಎಚ್‌ಡಿಡಿ ಕಿಡಿ
Team Udayavani, Jul 7, 2018, 2:40 PM IST
ಬೆಂಗಳೂರು: ಬಜೆಟ್‌ನಲ್ಲಿ ಒಕ್ಕಲಿಗರಿಗೆ 32 % ಲಾಭ ಸಿಕ್ಕಿದೆ ಎನ್ನುವ ವರದಿ ವಿರುದ್ಧ ಮಾಜಿ ಪ್ರಧಾನಿ , ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕಿಡಿ ಕಾರಿದ್ದು ಈ ವರದಿ ಅರ್ಥವಿಲ್ಲದ್ದು ಎಂದಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌ಡಿಡಿ ಬಜೆಟ್‌ನಲ್ಲಿ 32 % ಒಕ್ಕಲಿಗರಿಗೆ ಲಾಭವಾಗಿದೆ ಅಂತ ಲೆಕ್ಕ ಹಾಕಿದ್ದು ಯಾರು? ಒಕ್ಕಲಿಗರು ಮಂಗಳೂರಿನಲ್ಲೂ ಇದ್ದಾರೆ, ಬೀದರ್‌ನಲ್ಲೂ ಇದ್ದಾರೆ. ಬಜೆಟ್‌ನಿಂದ ಕರಾವಳಿ ಭಾಗ ಸೇರಿದಂತೆ ಎಲ್ಲರಿಗೂ ಲಾಭ ಸಿಕ್ಕಿದೆ ಎಂದರು.
ಬಜೆಟ್ ಕುರಿತು ನಾನು ತಲೆ ಕೆಡಿಸಿಕೊಳ್ಳುವುದಿಲ್ಲ, ಆ ಕುರಿತು ವಿಧಾನಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ, ಕುಮಾರಸ್ವಾಮಿ ಉತ್ತರ ನೀಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.