ಪಾಕಿಸ್ತಾನ ಜತೆಗೆ ಮಾಲ್ಡೀವ್ಸ್ ಒಪ್ಪಂದ
Team Udayavani, Jul 8, 2018, 6:00 AM IST
ನವದೆಹಲಿ: ಮಾಲ್ಡೀವ್ಸ್ ಹಾಗೂ ಭಾರತದ ರಾಜತಾಂತ್ರಿಕ ಸಂಬಂಧ ಹಳಸುತ್ತಿರುವ ಮಧ್ಯೆಯೇ, ವಿದ್ಯುತ್ ಕ್ಷೇತ್ರದಲ್ಲಿ ಸುಧಾರಣೆಗಾಗಿ ಪಾಕಿಸ್ತಾನದ ಜತೆಗೆ ಒಪ್ಪಂದಕ್ಕೆ ಮಾಲ್ಡೀವ್ಸ್ ಸಹಿ ಹಾಕಿದೆ. ಈಗಾಗಲೇ ಕಾಪ್ಟರ್ಗಳನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ಭಾರತಕ್ಕೆ ಸೂಚಿಸಿರುವ ಮಾಲ್ಡೀವ್ಸ್, ಅಲ್ಲಿರುವ ಭಾರತೀಯರಿಗೆ ಕೆಲಸ ಅನುಮತಿಯನ್ನೂ ಹಿಂಪಡೆದಿದೆ.
ಮಾಲ್ಡೀವ್ಸ್ನ ಸರ್ಕಾರಿ ಸ್ವಾಮ್ಯದ ವಿದ್ಯುತ್ ಕಂಪನಿ ಸ್ಟೆಲ್ಕೋ, ಪಾಕಿಸ್ತಾನದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಇದರ ಅಡಿ ಸಾಮರ್ಥ್ಯ ಸುಧಾರಣೆ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತದೆ. ಆದರೆ ಈಗಾಗಲೇ ಪಾಕಿಸ್ತಾನವೇ ವಿದ್ಯುತ್ ಕೊರತೆ ಹಾಗೂ ಇತರ ಸಮಸ್ಯೆಯಿಂದ ಬಳಲುತ್ತಿರುವುದರ ಜತೆಗೆ, ವಿದ್ಯುತ್ ಕ್ಷೇತ್ರದಲ್ಲಿ ಚೀನಾ ಮೇಲೆ ಅವಲಂಬಿತವಾಗಿದೆ. ಹೀಗಿದ್ದರೂ, ಮಾಲ್ಡೀವ್ಸ್ಗೆ ಯಾವ ಪ್ರಮಾಣದಲ್ಲಿ ಸಹಾಯ ಮಾಡಲಿದೆ ಎಂಬುದು ಸ್ಪಷ್ಟವಿಲ್ಲ. ಮಾಲ್ಡೀವ್ಸ್ ನೆಲದಲ್ಲಿ ಭಾರತದ ಪ್ರಭಾವ ಕುಗ್ಗಿಸಲು ಅಧ್ಯಕ್ಷ ಅಬ್ದುಲ್ಲಾ ಯಮೀನ್ ನಡೆಸುತ್ತಿರುವ ಪ್ರಯತ್ನಗಳಲ್ಲಿ ಇದೂ ಒಂದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.