ಜಪಾನ್‌ನಲ್ಲಿ ಪ್ರವಾಹ: 38 ಸಾವು
Team Udayavani, Jul 8, 2018, 6:00 AM IST
ಟೊಕಿಯೋ: ಮಳೆಯ ರೌದ್ರನರ್ತನಕ್ಕೆ ಜಪಾನ್ ಅಕ್ಷರಶಃ ತೊಯ್ದು ಹೋಗಿದ್ದು, 38 ನಾಗರಿಕರು ಸಾವನ್ನಪ್ಪಿ, 50 ಮಂದಿ ಕಾಣೆಯಾಗಿದ್ದಾರೆ. ಒಕಯಮಾ, ಹಿರೋಶಿಮಾ ಮತ್ತಿತರ ಹಲವು ನಗರಗಳು ಜಲಾವೃತವಾಗಿವೆ. ಧಾರಾಕಾರ ಸುರಿದ ಮಳೆಯಿಂದ ದೊಡ್ಡ ಕೆರೆಗಳಂತೆ ಮಾರ್ಪಟ್ಟಿವೆ. ಮನೆಗಳ ಸುತ್ತಲೂ ನೀರು ಅವರಿಸಿರುವುದರಿಂದ ಜನರನ್ನು ಹೆಲಿಕಾಪ್ಟರ್‌ಗಳ ಮೂಲಕ ರಕ್ಷಿಸಲಾಗುತ್ತಿದೆ. ಹಲವೆಡೆ ಭೂಕುಸಿತ ಸಂಭವಿಸಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಹಲವು ನದಿಗಳು ಹಾಗೂ ಡ್ಯಾಂಗಳು ಭರ್ತಿಯಾಗಿ ಹರಿಯುತ್ತಿವೆ. ಪ್ರವಾಹಕ್ಕೆ ಸಿಲುಕಿರುವ 3.6 ಲಕ್ಷಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.