ಕಾರಿನ ಮೇಲುರುಳಿದ ಬೃಹತ್ ಮರ; ಬಂಟ್ವಾಳದಲ್ಲಿ ಹೆದ್ದಾರಿ ಬ್ಲಾಕ್
Team Udayavani, Jul 8, 2018, 12:39 PM IST
ಬಂಟ್ವಾಳ: ಇಲ್ಲಿನ ಮಿತ್ತೂರು ಬಳಿ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ಬೃಹತ್ ಮರ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿದ್ದು, ಅದೃಷ್ಟವಷಾತ್ ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶವಾಗಿ ಪಾರಾಗಿದ್ದಾರೆ.
ಮರ ಬಿದ್ದ ಕಾರಣ ಮಾಣಿ-ಮೈಸೂರು ಹೆದ್ದಾರಿ ಬ್ಲಾಕ್ ಆಗಿದ್ದು, ವಾಹನ ಸವಾರರು ಪರದಾಡಬೇಕಾಯಿತು. ಮರಗಳನ್ನು ತೆರವುಗೊಳಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಕಾರಿನಲ್ಲಿದ್ದವರು ಬೆಂಗಳೂರಿನಿಂದ ಧರ್ಮಸ್ಥಕ್ಕೆ ತೆರಳುತ್ತಿದ್ದ ಯಾತ್ರಿಗಳು ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದವರು ಯಾವುದೇ ಗಾಯಗಳಿಗೊಳಗಾಗಿಲ್ಲ ಎಂದು ಹೇಳಲಾಗಿದ್ದು , ಅವರಿಗೆ ಕಾರಿನಿಂದ ಹೊರ ಬರದು ಸ್ಥಳೀಯರು ನೆರವು ನೀಡಿದ್ದಾರೆ.
ಭಾರೀ ಮಳೆಯಿಂದಾಗಿ ಮಣ್ಣು ಸಡಿಲಗೊಂಡು ಮರಗಳು ಉರುಳಿ ಬಿದ್ದಿವೆ. ವಿದ್ಯುತ್ ತಂತಿಗಳು ಮರಗಳೊಂದಿಗೆ ನೆಲಕಚ್ಚಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.