ಶೀಘ್ರ ಸಂಪುಟ ವಿಸ್ತರಣೆ,ನಿಗಮ ಮಂಡಳಿ ನೇಮಕಕ್ಕೆ ರಾಹುಲ್ ಸೂಚನೆ !
Team Udayavani, Jul 8, 2018, 2:02 PM IST
ಬೆಂಗಳೂರು: ಕಾಂಗ್ರೆಸ್ನಲ್ಲಿ ಹಲವರು ಅಸಮಾಧಾನ ನುಂಗಿಕೊಂಡಿರುವ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಗೊಳಿಸಲು ಕೆಪಿಸಿಸಿಗೆ ಸೂಚನೆ ನೀಡಿದ್ದಾರೆ.
ಈಗಾಗಲೇ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ದೆಹಲಿಗೆ ತೆರಳಿ ಒಂದು ಸುತ್ತಿನ ಮಾತುಕತೆ ನಡೆಸಿ ಬಂದಿದ್ದು , ಕೆಪಿಸಿಸಿ ಅಧ್ಯಕ್ಷ ಸಚಿವ ಸ್ಥಾನಗಳು ಮತ್ತು ನಿಗಮ ಮಂಡಳಿಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿ ರಾಹುಲ್ ಭೇಟಿತಾಗಿ ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ನಿಗಮ ಮಂಡಳಿಯಲ್ಲಿ 20 ಸ್ಥಾನಗಳು ಶಾಸಕರು ಮತ್ತು 30 ಸ್ಥಾನಗಳು ಕಾಯಕರ್ತರಿಗೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ವಿಧಾನಸಭೆಯ ಮಳೆಗಾಲದ ಅಧಿವೇಶನ ಮುಗಿದ ಒಂದು ವಾರದ ಒಳಗೆ ಸಂಪುಟ ವಿಸ್ತರಣೆಯಾಗುವ ಎಲ್ಲಾ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.