ಕಾವೇರಿ ಪ್ರಾಧಿಕಾರದ ಪ್ರತಿಕೃತಿ ದಹಿಸಿ ಪ್ರತಿಭಟನೆ
Team Udayavani, Jul 8, 2018, 2:44 PM IST
ಬೆಂಗಳೂರು: ಕಾವೇರಿ ಪ್ರಾಧಿಕಾರದ ತೀರ್ಪು ವಿರೋಧಿಸಿ ಶನಿವಾರ ಕನ್ನಡಪರ ಸಂಘಟನೆಗಳ ಸದಸ್ಯರು, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ಸರ್ಕಲ ಬಳಿ ಕಾವೇರಿ ಪ್ರಾಧಿಕಾರದ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿರು.
ಈ ವೇಳೆ ವಾಟಾಳ್ ನಾಗರಾಜ್ ಮಾತನಾಡಿ, ಪ್ರಾಧಿಕಾರ ರಚನೆಯಾದ ಬಳಿಕ ಮೊದಲ ಸಭೆಯಲ್ಲಿಯೇ ತಮಿಳುನಾಡಿಗೆ 31.24 ಟಿಎಂಸಿ ನೀರು ಬಿಡಲು ಸೂಚಿಸಿದ್ದು, ಪ್ರಾಧಿಕಾರ ತಮಿಳುನಾಡಿನ ಪರವಾಗಿದೆ.
ನೀರು ಬಿಡುವುದಿಲ್ಲ ಅಂದರೆ ತಮಿಳುನಾಡಿನವರು ಸುಪ್ರೀಂಕೋರ್ಟ್ ಮೊರೆ ಹೋಗುತ್ತಾರೆ. ಈ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಚಿಂತನೆ ನಡೆಸದೆ ಸುಮ್ಮನೆ ಕುಳಿತಿದೆ ಎಂದು ಆರೋಪಿಸಿದರು. ಜು.10ರಂದು ಎಲ್ಲ ಕನ್ನಡಪರ ಸಂಘಟನೆಗಳ ಸಭೆ ಕರೆದಿದ್ದು, ಸಭೆಯಲ್ಲಿ ಕರ್ನಾಟಕ ಬಂದ್ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.