ಟಾಟಾ ಸನ್ಸ್ನಿಂದ ಪದಚ್ಯುತಿ : ಸೈರಸ್ ಮಿಸ್ತ್ರೀ ಅರ್ಜಿ ವಜಾ
Team Udayavani, Jul 9, 2018, 11:43 AM IST
ಮುಂಬಯಿ : ಟಾಟಾ ಸನ್ಸ್ ಅಧ್ಯಕ್ಷ ಪದದಿಂದ ತನ್ನನ್ನು ತೆಗೆದು ಹಾಕಿರುವುದನ್ನು ಪ್ರಶ್ನಿಸಿ ಸೈರಸ್ ಮಿಸ್ತ್ರೀ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಶನಲ್ ಕಂಪೆನಿ ಲಾ ಟ್ರಿಬ್ಯುನಲ್ (ಎನ್ಸಿಎಲ್ಟಿ) ವಜಾ ಮಾಡಿದೆ.
ಟಾಟಾ ಸನ್ಸ್ ಮಂಡಳಿ ಮತ್ತು ಅದರ ಸದಸ್ಯರು ಮಿಸ್ತ್ರೀ ಅವರಲ್ಲಿ ವಿಶ್ವಾಸ ಕಳೆದುಕೊಂಡ ಕಾರಣಕ್ಕೆ ಅವರನ್ನು ಹುದ್ದೆಯಿಂದ ತೆಗೆಯಲಾಗಿದೆ ಎಂದು ಟ್ರಿಬ್ಯೂನಲ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.