ನಿರೀಕ್ಷೆಯಂತೆ ಅಭಿವೃದ್ಧಿ ಕಾರ್ಯ ನಡೆಯಲಿದೆ: ಡಿವಿ ಸದಾನಂದ ಗೌಡ


Team Udayavani, Jul 9, 2018, 1:12 PM IST

9-july-12.jpg

ನಗರ: ಈ ಬಾರಿಯ ವಿಧಾನಸಭಾ ಚುನಾವಣೆಯನ್ನು ಸವಾಲಾಗಿ ತೆಗೆದುಕೊಂಡ ಹಿನ್ನಲೆಯಲ್ಲಿ ಜಯ ಗಳಿಸಲು ಸಾಧ್ಯವಾಗಿದೆ. ನಿರೀಕ್ಷೆಗಿಂತ ಮೀರಿ ಮತದಾರರ ಓಲೈಕೆ ಆಗಿದ್ದು, ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು ಎಂದು ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.

ಮುಂದಿನ ಲೋಕಸಭೆ ಮತ್ತು ನಗರಸಭೆ ಚುನಾವಣೆ ಹಿನ್ನಲೆಯಲ್ಲಿ ಇಲ್ಲಿಯ ಮುಳಿಯ ನಿಸರ್ಗ ನಿಲಯದಲ್ಲಿ ರವಿವಾರ ನಡೆದ ಸೌಹಾರ್ದ ಕೂಟ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಾವುದೇ ವಿಚಾರದಲ್ಲಾದರೂ ಆತ್ಮವಿಶ್ವಾಸ ಇರಬೇಕು. ಆದರೆ ಅತಿ ಆತ್ಮವಿಶ್ವಾಸ ಇರಬಾರದು. ಇದಕ್ಕೆ ಹಿನ್ನೆಲೆ ಎಂಬಂತೆ ಕಾಂಗ್ರೆಸ್‌ನ ಅನಾಚಾರ, ಹಿಂದುತ್ವದ ಮೇಲಿದ್ದ ಭಾವನೆ ಮುಳ್ಳಾಗಿವೆ. ಸಾಮೂಹಿಕ ಜನರ ಭಾವನೆಗೆ ಸ್ಪಂದಿಸುವಂತಿದ್ದ ಬಿಜೆಪಿಗರಿಗೆ ಈ ಬಾರಿಯ ಚುನಾವಣೆ ಫಲಿತಾಂಶ ನೀಡಿದೆ ಎಂದರು.

ನಗರಸಭೆ ಚುಕ್ಕಾಣಿ
ಪುತ್ತೂರು ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹೊಂದಾಣಿಕೆಯಿಂದ ವಿಧಾನಸಭೆ ಚುನಾವಣೆ ರೀತಿಯಲ್ಲಿ ಪ್ರಯತ್ನಿಸಬೇಕಾದ ಅಗತ್ಯವಿದೆ. ಈ ಬಾರಿ ನಗರಸಭೆ ಚುಕ್ಕಾಣಿಯನ್ನು ಬಿಜೆಪಿ ಬಗಲಿಗೆ ಹಾಕಿಕೊಳ್ಳಬೇಕಾದ ಅನಿವಾರ್ಯತೆ ಇದ್ದು, ಈ ನಿಟ್ಟಿನಲ್ಲಿ ಪ್ರಯತ್ನಗಳು ಸಾಗಬೇಕು ಎಂದರು.

ಶಾಸಕ ಸಂಜೀವ ಮಠಂದೂರು, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಮಂಡಲ ಅಧ್ಯಕ್ಷ ಜೀವಂಧರ್‌ ಜೈನ್‌, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬಿಜೆಪಿ ಮುಖಂಡ ಅಪ್ಪಯ್ಯ ಮಣಿಯಾಣಿ, ಮುಳಿಯ ಜುವೆಲರ್ನ ಮುಳಿಯ ಶ್ಯಾಮ್‌ ಭಟ್‌, ತಾ.ಪಂ. ಸದಸ್ಯರಾದ ಸಾಜ ರಾಧಾಕೃಷ್ಣ ಆಳ್ವ, ಶಿವರಂಜನ್‌, ನಗರಸಭೆ ಉಪಾಧ್ಯಕ್ಷ ವಿಶ್ವನಾಥ ಗೌಡ, ಸದಸ್ಯರಾದ ಚಂದ್ರಸಿಂಗ್‌, ವಿನಯ ಭಂಡಾರಿ, ನಿಸರ್ಗ ಮನೆಯ ಕೃಷ್ಣನಾರಾಯಣ ಮುಳಿಯ, ಕೇಶವಪ್ರಸಾದ್‌ ಮುಳಿಯ, ಸುಲೋಚನಾ ಶ್ಯಾಮ್‌ ಭಟ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.