ನಾಡು ನುಡಿಗೆ ದೇಜಗೌ ಸೇವೆ ಅಪಾರ

Team Udayavani, Jul 9, 2018, 2:01 PM IST

m2-naadu.jpg

ಪಿರಿಯಾಪಟ್ಟಣ: ರಾಷ್ಟ್ರಕವಿ ಕುವೆಂಪು ಮಾನಸ ಪುತ್ರರೆಂದೇ ಕರೆಯಲ್ಪಡುವ ದೇಜಗೌ ಕನ್ನಡಕ್ಕೆ ಎಲ್ಲೆ ಧಕ್ಕೆ ಉಂಟಾದರೂ ಹಾಜರಾಗುತ್ತಿದ್ದುದು ಅವರ  ಅಪ್ರತಿಮ ಕನ್ನಡ ಪ್ರೇಮ ತೋರಿಸುತ್ತದೆ ಎಂದು ಪಿರಿಯಾಪಟ್ಟಣ ಯಜಮಾನ್‌ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಂಜುಡಸ್ವಾಮಿ ತಿಳಿಸಿದರು.  

ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಹೋಬಳಿ ಘಟಕದ  ದೇಜಗೌ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಏಳು ದಶಕಗಳ ಕಾಲ ವಿದ್ವತ್ತು, ಆಡಳಿತ  ಹಾಗೂ ಚಳವಳಿಗಳೆಂಬ ಮೂರು ನೆಲೆಗಳಲ್ಲಿ ಮಾಡಿರುವ ಕೆಲಸಗಳು ವಿಶ್ವಮಾನ್ಯವಾಗಿವೆ ಎಂದರು. ಕಸಾಪ ತಾಲೂಕು ಅಧ್ಯಕ್ಷ ಗೊರಳ್ಳಿ ಜಗದೀಶ್‌  ಮಾತನಾಡಿ, 103 ವರ್ಷಗಳ ಸುದೀರ್ಘ‌ ಇತಿಹಾಸವುಳ್ಳ ಕಸಾಪ ವತಿಯಿಂದ “ಶಾಲೆಯೆಡೆಗೆ ಪರಿಷತ್ತಿನ ನಡೆಗೆ’ ಧ್ಯೇಯ ವಾಕ್ಯದಡಿ ಕನ್ನಡ ಕೃತಿ, ಸಾಹಿತಿಗಳ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.

ಜಾನಪದ ಗ್ರಂಥ ಸಂಪಾದನೆ, ಸಾಹಿತ್ಯ ವಿಮರ್ಶೆ, ಜೀವನ ಚರಿತ್ರೆ, ಪ್ರವಾಸ  ಸಾಹಿತ್ಯ ಮುಂತಾದ ಹಲವು ಕ್ಷೇತ್ರಗಳಲ್ಲಿ ವ್ಯಾಪಕ ಕೆಲಸ ಮಾಡಿರುವ ದೇಜಗೌ 400ಕ್ಕೂ ಹೆಚ್ಚು ಕೃತಿ ರಚಿಸಿದ್ದಾರೆಂದರು. ಕಾರ್ಯಕ್ರಮದಲ್ಲಿ ಸಾಹಿತಿ  ಅಂಬಲಾರೆ ಬಸವೇಗೌಡ, ಪ್ರಾಂಶುಪಾಲ ಕೆ.ಕೆ.ಅನಿತ್‌, 

ಕಸಾಪ ಹೋಬಳಿ ಘಟಕದ ಅಧ್ಯಕ್ಷ ಆಲನಹಳ್ಳಿ ಕೆಂಪರಾಜು, ಕಾರ್ಯದರ್ಶಿ ಮಂಜುನಾಥ್‌,  ಸಂಘಟನಾ ಕಾರ್ಯದರ್ಶಿ ಅಂದಾನಯ್ಯ, ಗೊರಳ್ಳಿ ಕ.ಸಾ.ಪ ಘಟಕದ ಆಧ್ಯಕ್ಷ ವಾಸುದೇವ್‌, ಉಪನ್ಯಾಸಕರಾದ ಜಯಣ್ಣ. ಈರಾಜು. ಲೋಕೇಶ್‌,ದಿವ್ಯಾ, ಎಸ್‌ಎಂಎಸ್‌ ಸಂಸ್ಥೆ ಮುಖ್ಯ ಶಿಕ್ಷಕ ಎಸ್‌ ಆರ್‌ ವೆಂಕಟೇಶ್‌ ಇತರರಿದ್ದರು.  

ಟಾಪ್ ನ್ಯೂಸ್

Air India pilot who didn’t fly because his work hours were over!

Pilot: ಕೆಲಸದ ಟೈಂ ಮುಗೀತು ಎಂದು ವಿಮಾನ ಹಾರಿಸದ ಏರ್‌ ಇಂಡಿಯಾ ಪೈಲಟ್‌!

A tiger named “Johnny” travelled 300 km in search of a mate!

Nanded: ಸಂಗಾತಿಯ ಅರಸುತ್ತಾ 300 ಕಿ.ಮೀ. ಸಂಚರಿಸಿದ “ಜಾನಿ’ ಎಂಬ ಹುಲಿ!

Maharashtra, Jharkhand assembly election today

Election: ಮಹಾರಾಷ್ಟ್ರ, ಜಾರ್ಖಂಡ್‌ ಅಸೆಂಬ್ಲಿಗೆ ಇಂದು ಚುನಾವಣೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Russian President Putin likely to visit India next year

Putin: ರಷ್ಯಾ ಅಧ್ಯಕ್ಷ ಪುಟಿನ್‌ ಮುಂದಿನ ವರ್ಷ ಭಾರತಕ್ಕೆ ಭೇಟಿ ಸಾಧ್ಯತೆ

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

IPL 2025: Rishabh Pant refutes Gavaskar’s statement

IPL 2025: ಗಾವಸ್ಕರ್‌ ಹೇಳಿಕೆಯನ್ನು ಅಲ್ಲಗಳೆದ ರಿಷಭ್‌ ಪಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Hunsur: ಶಬರಿಮಲೈ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Air India pilot who didn’t fly because his work hours were over!

Pilot: ಕೆಲಸದ ಟೈಂ ಮುಗೀತು ಎಂದು ವಿಮಾನ ಹಾರಿಸದ ಏರ್‌ ಇಂಡಿಯಾ ಪೈಲಟ್‌!

A tiger named “Johnny” travelled 300 km in search of a mate!

Nanded: ಸಂಗಾತಿಯ ಅರಸುತ್ತಾ 300 ಕಿ.ಮೀ. ಸಂಚರಿಸಿದ “ಜಾನಿ’ ಎಂಬ ಹುಲಿ!

Maharashtra, Jharkhand assembly election today

Election: ಮಹಾರಾಷ್ಟ್ರ, ಜಾರ್ಖಂಡ್‌ ಅಸೆಂಬ್ಲಿಗೆ ಇಂದು ಚುನಾವಣೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Russian President Putin likely to visit India next year

Putin: ರಷ್ಯಾ ಅಧ್ಯಕ್ಷ ಪುಟಿನ್‌ ಮುಂದಿನ ವರ್ಷ ಭಾರತಕ್ಕೆ ಭೇಟಿ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.