ಸಚಿವರು, ಅಧಿಕಾರಿಗಳ ಗೈರು: ಸಭಾಪತಿ ಎಚ್ಚರಿಕೆ

Team Udayavani, Jul 10, 2018, 6:50 AM IST

basavaraj-horatti-888.jpg

ವಿಧಾನ ಪರಿಷತ್‌: ಸದನದಲ್ಲಿ ಕಡ್ಡಾಯವಾಗಿ ಹಾಜರಿರ ಬೇಕಿರುವ ಸಚಿವರು ಮತ್ತು ಅಧಿಕಾರಿಗಳು ಗೈರು ಹಾಜರಾದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರು ಮತ್ತು ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ನೋಡಿಕೊಳ್ಳಿ ಎಂದು ಸಭಾನಾಯಕಿ ಡಾ.ಜಯಮಾಲಾ ಅವರಿಗೆ ತಾಕೀತು ಮಾಡಿದ್ದಾರೆ. 

ಸದನಕ್ಕೆ ಬಾರದೆ ಅಧಿಕಾರಿಗಳು ತಪ್ಪಿಸಿಕೊಂಡರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ಶೀಘ್ರವೇ ಮುಖ್ಯ ಕಾರ್ಯದರ್ಶಿಗಳ ಸಭೆ ಕರೆದು ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. 

ಸೋಮವಾರ ವಿಧಾನ ಪರಿಷತ್‌ನಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಜಿ.ಟಿ.ದೇವೇಗೌಡ, ಪ್ರಿಯಾಂಕ್‌ ಖರ್ಗೆ, ಸಾ.ರಾ.ಮಹೇಶ್‌, ಪುಟ್ಟರಂಗ ಶೆಟ್ಟಿ ಹಾಗೂ ಶಿವಶಂಕರ ರೆಡ್ಡಿ ಕಡ್ಡಾಯವಾಗಿ ಹಾಜರಿರಬೇಕಿತ್ತು.ಆದರೆ, ಪುಟ್ಟರಂಗ ಶೆಟ್ಟಿ ಮತ್ತು ಶಿವಶಂಕರ ರೆಡ್ಡಿ ಮಾತ್ರ ಹಾಜರಿದ್ದರು. ಅದೇ ರೀತಿ ಅಧಿಕಾರಿಗಳಾದ ಅಜಯ್‌ ಸೇs…, ನಾರಾಯಣಸ್ವಾಮಿ, ಎಸ್‌.ಸಿ.ಶ್ರೀನಿವಾಸ್‌, ಎ.ಬಸವರಾಜ್‌ ಕಡ್ಡಾಯವಾಗಿ ಹಾಜರಿರಬೇಕಿತ್ತು. ಆ ಸಂದರ್ಭದಲ್ಲಿ ಕೆಲವರು ಹಾಜರಿಲ್ಲದಿದ್ದನ್ನು ಗಮನಿಸಿದ
ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಸ್ಪೀಕರ್‌ ಸೂಚನೆ ನೀಡಿದ ತಕ್ಷಣ ಅಧಿಕಾರಿಗಳು ಸದನಕ್ಕೆ ಹಾಜರಾದರು.

ಟಾಪ್ ನ್ಯೂಸ್

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.