ಜಿಯೋ ಗೆ Institution of Eminence ವಿವಾದ: ಸರಕಾರ ಹೇಳಿದ್ದೇನು ?


Team Udayavani, Jul 10, 2018, 11:08 AM IST

jio-institute-700.jpg

ಹೊಸದಿಲ್ಲಿ : ಮುಕೇಶ್‌ ಅಂಬಾನಿ ಅವರ ರಿಲಯನ್ಸ್‌  ಫೌಂಡೇಶನ್‌ ಸ್ಥಾಪಿಸಲಿರುವ ಜಿಯೋ ಇನ್‌ಸ್ಟಿಟ್ಯೂಟ್‌ಗೆ ಕೇಂದ್ರ ಸರಕಾರ ಈಗಲೇ ದೇಶದ ಆರು ಇನ್‌ಸ್ಟಿಟ್ಯೂಶನ್‌ ಆಫ್ ಎಮಿನೆನ್ಸ್‌ (ಅತ್ಯುತ್ಕೃಷ್ಟ ವಿದ್ಯಾಲಯ)  ಪಟ್ಟಿಗೆ ಸೇರಿಸುವುದು ಸಾಮಾಜಿಕ ಮಾಧ್ಯಮಗಳಲ್ಲಿ  ಭಾರೀ ವಿವಾದ ಸೃಷ್ಟಿಸಿದೆ.

ಇನ್ನೂ ಸ್ಥಾಪನೆಯೇ ಆಗದಿರುವ ವಿದ್ಯಾಲಯಕ್ಕೆ ಇಷ್ಟೊಂದು ದೊಡ್ಡ ಸ್ಥಾನಮಾನವನ್ನು ಕೇಂದ್ರ ಸರಕಾರ ಕೊಟ್ಟಿರುವುದಾದರೂ ಯಾವ ನೆಲೆಯಲ್ಲಿ  ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನಿಸಲಾಗುತ್ತಿದೆ. 

ಆದರೆ ಸಾಮಾಜಿಕ ಮಾಧ್ಯಮಗಳಲ್ಲಿನ ಈ ವಿವಾದವು ಕೆಲ ಅಪಪ್ರಚಾರದ ಫ‌ಲವಾಗಿದೆಯೇ ಹೊರತು ವಾಸ್ತವತೆಯನ್ನು ತಿಳಿದುಕೊಂಡದ್ದಲ್ಲ ಎಂದು ಸರಕಾರ ಸಮಜಾಯಿಷಿಕೆ ನೀಡಿದೆ. 

ದೇಶದ ಆರು ಅತ್ಯುತ್ಕೃಷ್ಟ ವಿದ್ಯಾಲಯಗಳ (ಇನ್‌ಸ್ಟಿಟ್ಯೂಶನ್‌ ಆಫ್ ಎಮಿನೆನ್ಸ್‌) ಪಟ್ಟಿಯಲ್ಲಿ ಜಿಯೋ ಇನ್‌ಸ್ಟಿಟ್ಯೂಟ್‌ಗೆ ಸ್ಥಾನಮಾನ ಸಿಕ್ಕಿರುವುದು ಹೇಗೆಂಬುದಕ್ಕೆ ಕೇಂದ್ರ ಸರಕಾರ ಕೊನೆಗೂ ನೀಡಿರುವ ಸ್ಪಷ್ಟೀಕರಣ ಹೀಗಿದೆ : 

ಇನ್‌ಸ್ಟಿಟ್ಯೂಶನ್‌ ಆಫ್ ಎಮಿನೆನ್ಸ್‌ ಎಂಬ ಅರ್ಹತೆ ಪಡೆಯುವುದಕ್ಕೆ ಇರುವ ಎಲ್ಲ ಮಾನದಂಡಗಳಿಗೆ ಅನುಗುಣವಾಗಿ ವಿದ್ಯಾಲಯವನ್ನು ಸ್ಥಾಪಿಸುವ ಪ್ರವರ್ತನ ಸಂಸ್ಥೆಯ ಅಧಿಕೃತ ಪ್ರಸ್ತಾವವೇ ಈ ಮಾನ್ಯತೆಯನ್ನು ಪಡೆಯಲು ಸಾಕಾಗುತ್ತದೆ ಎಂದು ಸರಕಾರ ಹೇಳಿದೆ. 

ಇನ್‌ಸ್ಟಿಟ್ಯೂಶನ್‌ ಆಫ್ ಎಮಿನೆನ್ಸ್‌ ಸ್ಥಾಪಿಸ ಬಯಸುವ ಪ್ರವರ್ತನ ಸಂಸ್ಥೆಗೆ ಕೇಂದ್ರ ಸಚಿವಾಲಯವು ಲೆಟರ್‌ ಆಫ್ ಇಂಟೆಂಟ್‌ (ಉದ್ದೇಶ ದೃಢ ಪತ್ರ) ಜಾರಿಗೊಳಿಸಿದ ಮೂರು ವರ್ಷಗಳ ಒಳಗೆ ಪ್ರಸ್ತಾಪಿತ ಸ್ಥಾನಮಾನದ ವಿದ್ಯಾಲಯವನ್ನು ಸ್ಥಾಪಿಸುವ ಬದ್ಧತೆಯು ಪ್ರವರ್ತನ ಸಂಸ್ಥೆಗೆ ಇರುತ್ತದೆ ಎಂದು ಸರಕಾರ ಹೇಳಿದೆ. 

ಟಾಪ್ ನ್ಯೂಸ್

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.