ನೀರಿನ ಸಂಪ್ಗೆ ಬಿದ್ದು ಮಗು ಸಾವು
Team Udayavani, Jul 10, 2018, 11:40 AM IST
ಬೆಂಗಳೂರು: ಎರಡೂವರೆ ವರ್ಷದ ಮಗು ನಿರ್ಮಾಣ ಹಂತದ ಕಟ್ಟಡದ ನೀರಿನ ಸಂಪ್ಗೆ ಬಿದ್ದು ಮೃತಪಟ್ಟ ಘಟನೆ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯಾಕೂಬ್ ಪಾಷಾ ಎಂಬುವರ ಪುತ್ರ ಮೊಹಮ್ಮದ್ ಅರ್ಷಾನ್ ಮೃತ ಮಗು.
ಘಟನೆ ಸಂಬಂಧ ಕಟ್ಟಡ ಮಾಲೀಕ ಮಣಿ ಎಂಬುವರ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಾಗಿದೆ. ಯಾಕೂಬ್ ಪಾಷಾ ಹಣ್ಣಿನ ವ್ಯಾಪಾರಿಯಾಗಿದ್ದು, ಮಂಜುನಾಥ ನಗರದ ನಾಗವಾರದಲ್ಲಿ ನೆಲೆಸಿದ್ದಾರೆ. ಸೋಮವಾರ ಮಧ್ಯಾಹ್ನ ಮನೆ ಬಳಿ ಆಟವಾಡುತ್ತಿದ್ದ ಅರ್ಷಾನ್, ನಿರ್ಮಾಣ ಹಂತದ ಕಟ್ಟಡ ಬಳಿ ಹೋಗಿದ್ದು,
ಮುಚ್ಚಳ ತೆರೆದಿದ್ದ 8 ಅಡಿ ಆಳದ ನೀರಿನ ಸಂಪ್ಗೆ ಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನು ಗಮನಿಸಿದ ಅರ್ಷಾದ್ ತಾಯಿ ರಕ್ಷಣೆಗಾಗಿ ಸ್ಥಳೀಯರನ್ನು ಕೂಗಿದ್ದಾರೆ. ಸ್ಥಳಕ್ಕೆ ಧಾವಿಸಿದ ಯಾಕೂಬ್, ಸಂಪ್ನಿಂದ ಮಗುವನ್ನು ಮೇಲೆತ್ತಿ ಆಸ್ಪತ್ರೆಗೆ ಕರೆದೊಯ್ದಿದ್ದು, ಆ ವೇಳೆಗಾಗಲೇ ಮಗು ಮೃತಪಟ್ಟಿತ್ತು ಎಂದು ಪೊಲೀಸರು ತಿಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.