ಪ್ರೌಢ ಶಾಲಾ ಶಿಕ್ಷಕರಿಗೆ ಕಮ್ಮಟ 12ರಂದು
Team Udayavani, Jul 10, 2018, 11:40 AM IST
ಬೆಂಗಳೂರು: ಜವಾಹರಲಾಲ್ ನೆಹರೂ ತಾರಾಲಯದಿಂದ ಜು.12ರಂದು ನಮ್ಮ ಕಣ್ಣು ಮತ್ತು ವರ್ಣಮಯ ಪ್ರಪಂಚ ಕುರಿತು ಕಮ್ಮಟ ಆಯೋಜಿಸಲಾಗಿದೆ.
ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ನಡೆಯುವ ಈ ಕಮ್ಮಟದಲ್ಲಿ ಹತ್ತನೇ ತರಗತಿಯ ಪಠ್ಯದಲ್ಲಿರುವ ಕಣ್ಣಿನ ವಿಷಯ ಕುರಿತಾಗಿ ವಿಸ್ತೃತವಾದ ಚರ್ಚೆ, ದ್ಯುತಿ ವಿಜ್ಞಾನದ ಬೋಧನೆಗೆ ಪೂರಕವಾಗುವ ಚಟುವಟಿಕೆಗಳ ಬಗ್ಗೆ ತಿಳಿಸಲಾಗುವುದು. ಬೆಳಗ್ಗೆ 10.30ರಿಂದ ಮಧ್ಯಾಹ್ನ 3.30ರವರೆಗೆ ಜವಾಹರಲಾಲ್ ನೆಹರೂ ತಾರಾಲಯದಲ್ಲಿ ಕಾರ್ಯಾಗಾರ ನಡೆಯಲಿದೆ.
ಕೇವಲ 40 ಶಿಕ್ಷಕರಿಗೆ ಭಾಗವಹಿಸುವ ಅವಕಾಶ ನೀಡಲಾಗಿದೆ. ಕಮ್ಮಟದಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಇ-ಮೇಲ್ ಅಥವಾ ದೂರವಾಣಿ ಮೂಲಕ ಹೆಸರು ನೋಂದಣಿ ಮಾಡಿಕೊಳ್ಳಬಹುದು. ಮಾಹಿತಿಗಾಗಿ 080 2237 9725 ಅಥವಾ 2226 6084 ಅಥವಾ http://www.taralaya.org/announcements.php ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.