ಹುಣಸೂರು ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ

Team Udayavani, Jul 10, 2018, 12:22 PM IST

m6-hunasuru.jpg

ಹುಣಸೂರು: ಪಟ್ಟಣದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ರೂಪಿಸಲಾಗುತ್ತಿದ್ದು, ನಗರೋತ್ಥಾನ ಮತ್ತು ಎಸ್‌ಎಸ್‌ಪಿ ಯೋಜನೆಯಡಿ ಸಾಕಷ್ಟು ಅನುದಾನ ದೊರೆಯಲಿದ್ದು, ನಗರ ಸರ್ವಾಂಗೀಣವಾಗಿ ಪ್ರಗತಿ ಹೊಂದಲಿದೆ ಎಂದು ಶಾಸಕ ಎಚ್‌.ವಿಶ್ವನಾಥ್‌ ತಿಳಿಸಿದರು.

ನಗರದ ಸ್ಲಂ ಬಡಾವಣೆಗಳ ಅಭಿವೃದ್ಧಿಗಾಗಿ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ 75 ಲಕ್ಷ ರೂ.ವೆಚ್ಚದ ಹಾಗೂ ನ್ಯೂ ಮಾರುತಿ ಬಡಾವಣೆಯಲ್ಲಿ 9.5 ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಈ ಯೋಜನೆಯಡಿ ರಂಗನಾಥ ಬಡಾವಣೆ, ರಹಮತ್‌ ಮೊಹಲ್ಲಾ, ಶಬ್ಬೀರ್‌ ನಗರದಲ್ಲಿ ಕಾಂಕ್ರಿಟ್‌ ರಸ್ತೆ ಹಾಗೂ ಚರಂಡಿ ನಿರ್ಮಿಸಲಾಗುತ್ತಿದೆ.  ನಗರ ವ್ಯಾಪ್ತಿ ದಿನೇ ದಿನೆ ಹೆಚ್ಚುತ್ತಿದ್ದು, ಆದ್ಯತೆ ಮೇರೆಗೆ ಒಳಚರಂಡಿ ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.

2.5 ಕೋಟಿ ಅನುದಾನ: ನಗರಸಭಾಧ್ಯಕ್ಷ ಎಂ.ಶಿವಕುಮಾರ್‌ ಮಾತನಾಡಿ, 14ನೇ ಹಣಕಾಸು ಯೋಜನೆ ಮತ್ತು ಎಸ್‌ಎಸ್‌ಪಿ ಯೋಜನೆಯಡಿ 2.5 ಕೋಟಿ ರೂ. ಅನುದಾನ ಮಂಜೂರಾಗಿದ್ದು, ವಾರ್ಡ್‌ ಸದಸ್ಯರ ಮನವಿಯಂತೆ ಆದ್ಯತೆ ಮೇರೆಗೆ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ನಸ್ರುಲ್ಲಾ, ಶರವಣ, ಹಜರತ್‌ಜಾನ್‌, ಶಿವರಾಜ್‌, ಸತೀಶ್‌ಕುಮಾರ್‌, ಮಾಜಿ ಅಧ್ಯಕ್ಷ ಚಂದ್ರಶೇಖರ್‌, ಜಿಪಂ ಸದಸ್ಯ ಎಂ.ಬಿ.ಸುರೇಂದ್ರ, ಮಾಜಿ ಸದಸ್ಯ ಫಜಲುಲ್ಲಾ, ಅಣ್ಣಯ್ಯ ನಾಯಕ, ಪೌರಾಯುಕ್ತ ಶಿವಪ್ಪನಾಯಕ, ಎಂಜಿನಿಯರ್‌ಗಳಾದ ಸದಾಶಿವ³, ನಿರ್ಮಿತಿ ಕೇಂದ್ರದ ರಕ್ಷಿತ್‌, ಸಿಡಿಪಿಒ ನವೀನ್‌ಕುಮಾರ್‌, ಟಿಪಿಎಂಎಸ್‌ ಉಪಾಧ್ಯಕ್ಷ ಬಾಬು ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.