ಜು. 14ರಂದು ಲೋಕಾ ಅದಾಲತ್‌

Team Udayavani, Jul 10, 2018, 12:22 PM IST

m3-ju14.jpg

ಮೈಸೂರು: ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳವತಿಯಿಂದ ಜು.14ರಂದು ಮೈಸೂರು ಮತ್ತು ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಕೆ.ವಂಟಿಗೊಡಿ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕ ಅದಾಲತ್‌ನಲ್ಲಿ ರಾಜೀಯಾಗಬಹುದಾದ ಎಲ್ಲಾ ರೀತಿಯ ಕ್ರಿಮಿನಲ್‌ ಪ್ರಕರಣಗಳು, ಸಿವಿಲ್‌ ಪ್ರಕರಣಗಳು ಹಾಗೂ ಅಪಘಾತ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ದೌರ್ಜನ್ಯ ತಡೆ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು, ಜೀವನಾಂಶ ಸಂಬಂಧಿತ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಈ ಲೋಕ ಅದಾಲತ್‌ನಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದರು.

ಅಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನಕ್ಕಾಗಿ ಮೈಸೂರು ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ 2456 ಪ್ರಕರಣಗಳು ಹಾಗೂ 929 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಈ ಪ್ರಕರಣಗಳು ಮಾತ್ರವಲ್ಲದೇ ರಾಜೀಯಾಗಬಹುದಾದ ಇತರೆ ಪ್ರಕರಣಗಳನ್ನು ನ್ಯಾಯಾಲಯ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಸಮಿತಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಿದಲ್ಲಿ ರಾಜೀ ಸಂಧಾನಕ್ಕೆ ತೆಗೆದುಕೊಳ್ಳಲಾಗುವುದು. ಯಾರಿಗಾದರೂ ಕಾನೂನಿನ ನೆರವು ಬೇಕಿದ್ದಲ್ಲಿ ಜಿಲ್ಲೆಯ ಕಾನೂನು ಸೇವಾ ಪ್ರಾಧಿಕಾರ ಇಲ್ಲವೇ ತಾಲೂಕು ಸಮಿತಿಗಳನ್ನು ಸಂಪರ್ಕಿಸಬಹುದು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೊಹಮ್ಮದ್‌ ಮುಜೀರುಲ್ಲಾ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

3

Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ

8-uv-fusion

Lockdown Days: ಲಾಕ್‌ಡೌನ್‌ ಎಂಬ ದಪ್ಪಕ್ಷರದಲ್ಲಿ ಬರೆದ ಇತಿಹಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.