‘ಸ್ವಚ್ಛತೆಗೆ 34ನೇ ನೆಕ್ಕಿಲಾಡಿ ಗ್ರಾ.ಪಂ. ಕ್ರಮ ಕೈಗೊಳ್ಳಲಿ’
Team Udayavani, Jul 10, 2018, 12:23 PM IST
ಉಪ್ಪಿನಂಗಡಿ: ಡೆಂಗ್ಯೂನಂತಹ ಪ್ರಾಣಾಂತಿಕ ರೋಗಗಳು ವ್ಯಾಪಿಸಿರುವ ಈ ದಿನಗಳಲ್ಲಿ ಸ್ವಚ್ಛತೆಗೆ ಯಾವುದೇ ಕ್ರಮ
ಕೈಗೊಳ್ಳದೆ 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ನೆಕ್ಕಿಲಾಡಿಯ ನಾಗರಿಕ ಅಭಿವೃದ್ಧಿಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. 34ನೇ ನೆಕ್ಕಿಲಾಡಿ ಗ್ರಾ.ಪಂ.ನ ಹೃದಯ ಭಾಗದಲ್ಲಿರುವ ಸಂತೆಕಟ್ಟೆಯ ಬಳಿಯೇ ತ್ಯಾಜ್ಯವನ್ನು ಮನಬಂದಂತೆ ಎಸೆಯಲಾಗುತ್ತಿದ್ದು, ರೋಗ ರುಜಿನಗಳು ಪಸರಿಸಲು ಕಾರಣವಾಗುತ್ತಿದೆ.
ಪರಿಸರದ ಕೆಲವರು ಡೆಂಗ್ಯೂ ಪೀಡಿತರಾಗಿ ಸಂಕಷ್ಟಕ್ಕೆ ತುತ್ತಾಗುತ್ತಿದ್ದರೂ ಸಮಸ್ಯೆಯ ಗಂಭೀರತೆಯನ್ನು ಅರ್ಥೈಸಿಕೊಳ್ಳದ ಪಂಚಾಯತ್ ಆಡಳಿತವು ಮೌನವಾಗಿದೆ ಎಂದು ಆರೋಪಿಸಿರುವ ಸಮಿತಿಯ ಮುಂದಾಳು ಯೂನಿಕ್ ಅಬ್ದುಲ್ ರಹಿಮಾನ್, ನಾಗರಿಕರ ಆರೋಗ್ಯ ರಕ್ಷಿಸಬೇಕಾದ ಸ್ಥಳೀಯಾಡಳಿತ ಕರ್ತವ್ಯ ಲೋಪ ಎಸಗುತ್ತಿದ್ದು, ಈ ಬಗ್ಗೆ ಇಲಾಖಾಧಿಕಾರಿಗಳು ಕೂಡಲೇ ಗಮನ ಹರಿಸಿ ಅಗತ್ಯ ಕ್ರಮ ಜರಗಿಸಬೇಕೆಂದು ಅಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.