ಅಂಧೇರಿ ಕರ್ನಾಟಕ ಸಂಘ: 12ನೇ ವಾರ್ಷಿಕೋತ್ಸವ ಸಂಭ್ರಮ ಉದ್ಘಾಟನೆ

Team Udayavani, Jul 10, 2018, 4:24 PM IST

0807mum09.jpg

ಮುಂಬಯಿ: ಕರ್ನಾಟಕ ಸಂಘ ಅಂಧೇರಿ ಇದರ 12ನೇ ವಾರ್ಷಿಕೋತ್ಸವ ಸಂಭ್ರಮವು ಜು. 8ರಂದು ಅಪರಾಹ್ನ 2.30 ರಿಂದ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವಿವಿಧ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರಗಿತು.

ಅಪರಾಹ್ನ 2.30 ರಿಂದ ಪ್ರಾರಂಭಗೊಂಡ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬಾಬಾಸ್‌ ಗ್ರೂಪ್‌ ಆಫ್‌ ಕಂಪೆನೀಸ್‌ ಇದರ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಮಹೇಶ್‌ ಎಸ್‌. ಶೆಟ್ಟಿ ಅವರು ದೀಪಪ್ರಜ್ವಲಿಸಿ ಉದ್ಘಾಟಿಸಿ ಸಮಾರಂಭಕ್ಕೆ ಚಾಲನೆ ನೀಡಿದರು.

ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಜ್ಯೋತಿಷ್ಯ ಡಾ| ಎಂ. ಜೆ. ಪ್ರವೀಣ್‌ ಭಟ್‌, ಅತಿಥಿಗಳಾಗಿ ಕರ್ನಾಟಕ ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ಸಚಿವ ರಮೇಶ್‌ ಜಿಗಜಿಣಗಿ, ಅರಣ್ಯ ಮತ್ತು ಪರಿಸರ ಇಲಾಖೆಯ ಸಚಿವ ಆರ್‌. ಶಂಕರ್‌, ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಹೈದ್ರಾಬಾದ್‌ ಸಾಮಾಜಿಕ ಕಾರ್ಯಕರ್ತೆ ಡಾ| ಕೊತ್ತಕೃಷ್ಣವೇಣಿ, ಗಡಿನಾಡು ಸಾಹಿತ್ಯ ಸಂಸ್ಕೃತಿ ಅಕಾಡೆಮಿಯ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ, ಕ್ರಿಸ್ಟಲ್‌ ತಾಯ್‌ಸ್ಪಾ ಇದರ ಸುನೀಲ್‌ ಕುಂದರ್‌, ಸಾಕಿನಾಕಾ ಭ್ರಮರಾಂಬಿಕಾ ದೇವಸ್ಥಾನದ ಉಪಾಧ್ಯಕ್ಷ, ಉದ್ಯಮಿ ನಿಲೇಶ್‌ ಶೆಟ್ಟಿಗಾರ್‌, ರಾಮಕ್ಷತ್ರೀಯ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಕಾರ್ಯಾಧ್ಯಕ್ಷ ಶ್ರೀಧರ ಶೇರುಗಾರ್‌, ಸಾಕಿನಾಕಾ ಶಾರದಾ ಕನ್ನಡ ಹೈಸ್ಕೂಲ್‌ನ ಪ್ರಾಂಶುಪಾಲೆ ವನಿತಾ ಕುಮಾರ್‌, ಉದ್ಯಮಿ ವಿಶ್ವನಾಥ ಶೇರುಗಾರ್‌ ಅವರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಮುಂಬಯಿಯ ಸಮಗ್ರ ತುಳು-ಕನ್ನಡಿಗರ ಪರವಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮಂಗಳೂರು ಅಧ್ಯಕ್ಷ ಡಾ| ಎಂ. ಎನ್‌. ರಾಜೇಂದ್ರ ಕುಮಾರ್‌ ಮತ್ತು ರಾಜ್ಯ ಸಭಾ ಸದಸ್ಯ ಡಾ| ಎಲ್‌. ಹನುಮಂತಯ್ಯ ಇವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು. ಅಪರಾಹ್ನ 3 ರಿಂದ ಸಂಘದ ಮಕ್ಕಳಿಂದ ಸದಸ್ಯ ಬಾಂಧವರಿಂದ ನೃತ್ಯ ವೈವಿಧ್ಯ, ಆನಂತರ ವಿವಿಧ ಸಂಘ-ಸಂಸ್ಥೆಗಳು, ಭಜನ ಮಂಡಳಿಗಳಿಂದ ಭಜನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಅಲ್ಲದೆ ಪಿಎಚ್‌ಡಿ ಪಡೆದ ಡಾ| ರಘುರಾಮ್‌ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮವನ್ನು ಪತ್ರಕರ್ತ ದಯಾ ಸಾಗರ್‌ ಚೌಟ, ಕರ್ನೂರು ಮೋಹನ್‌ ರೈ, ರಾಜ್‌ಕುಮಾರ್‌ ಕಾರ್ನಾಡ್‌ ಇವರು ನಿರ್ವಹಿಸಿದರು. ಸಂಸ್ಥೆಯ ಗೌರವಾಧ್ಯಕ್ಷ ಪಿ. ಧನಂಜಯ ಶೆಟ್ಟಿ, ಅಧ್ಯಕ್ಷ ಹ್ಯಾರಿ ಸಿಕ್ವೇರಾ, ಉಪಾಧ್ಯಕ್ಷರುಗಳಾದ ರವೀಂದ್ರ ಶೆಟ್ಟಿ ಮತ್ತು ಸತೀಶ್‌ ಕರ್ಕೇರ, ಗೌರವ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ರಾವ್‌, ಗೌರವ ಕೋಶಾಧಿಕಾರಿ ಗಣೇಶ್‌ ಬಲ್ಯಾಯ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

 ಚಿತ್ರ-ವರದಿ :ಸುಭಾಷ್‌ ಶಿರಿಯಾ
 
ಟಾಪ್ ನ್ಯೂಸ್

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.