ಮೇಕೆದಾಟು ಅನುಷ್ಠಾನ ಗಗನಕುಸುಮ 


Team Udayavani, Jul 11, 2018, 6:00 AM IST

c-414.jpg

ರಾಮನಗರ: ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳ ಕುಡಿಯುವ ನೀರಿನ ಬವಣೆಯನ್ನು ಬಹುಮಟ್ಟಿಗೆ
ನೀಗಿಸಬಲ್ಲ ಮೇಕೆದಾಟು ಯೋಜನೆ ಅನುಷ್ಠಾನದ ಬಗ್ಗೆ ಜಿಲ್ಲೆಯ ಜನತೆ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಮತ್ತು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರ ಮೇಲೆ ದೃಷ್ಟಿ ನೆಟ್ಟಿದ್ದಾರೆ.

ಸಿಎಂ ಕುಮಾರಸ್ವಾಮಿ ಅವರ ರಾಜಕೀಯ ಕರ್ಮ ಭೂಮಿ ರಾಮನಗರ, ಸಚಿವ ಡಿ.ಕೆ.ಶಿವಕುಮಾರ್‌ ಅವರ ತವರು ಜಿಲ್ಲೆ ಸಹ ರಾಮನಗರ. ಇಬ್ಬರೂ
ರಾಜ್ಯದ ಪ್ರಭಾವಿ ನಾಯಕರಾಗಿದ್ದು, ಅವರು ಇಚ್ಚಾಶಕ್ತಿ ತಳೆದು, ದೃಢ ಸಂಕಲ್ಪ ಮಾಡಿದರೆ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವುದು ಕಷ್ಟದ ಕೆಲಸವೇನಲ್ಲ ಎಂಬುದು ಜನತೆಯ ವಿಶ್ವಾಸ.

ರಾಜಕೀಯ ಇಚ್ಚಾಶಕ್ತಿ ಕೊರತೆ: ಮೇಕೆದಾಟು ಯೋಜನೆ ಜಿಲ್ಲೆಯ ಜನತೆಯ ಬಹು ನಿರೀಕ್ಷಿತ ಯೋಜನೆ. ಮೇಕೆದಾಟಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ
ಡ್ಯಾಂ ನಿರ್ಮಿಸಿ ವಿದ್ಯುತ್‌ ಉತ್ಪಾದಿಸುವುದು, ಕುಡಿಯುವ ನೀರಿಗೆ ಶಾಶ್ವತ ಪರಿಹಾರ ಕಂಡಕೊಳ್ಳು ವುದರ ಬಗ್ಗೆ 1963ರಲ್ಲೇ ಪ್ರಸ್ತಾಪವಾಗಿತ್ತು. ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳ ನಡುವೆ 1996-97ನೇ ಸಾಲಿನಲ್ಲಿ ನಡೆದ ಸಭೆಯಲ್ಲೂ ಮೇಕೆದಾಟು ಯೋಜನೆ ಪ್ರಸ್ತಾಪವಾಗಿದೆ. ಈ ನಡುವೆ ಮೇಕೆದಾಟು ಹೋರಾಟ ಸಮಿತಿ ಪ್ರಧಾನಿ ಮೋದಿ ಅವರಿಗೂ ಪತ್ರ ಬರೆದಿದೆ.

ಅವರಂತೆ ನೀವಾಗಬೇಡಿ!: ಯೋಜನೆಗಾಗಿ ಧ್ವನಿ ಎದ್ದಾಗಲೆಲ್ಲ, ಏನಾದರೊಂದು ನೆಪವೊಡ್ಡಿ ಹೋರಾಟ ಗಾರರ ಬಾಯಿ ಮುಚ್ಚಿಸಿದ್ದು ಸಾಕು, ಕಾವೇರಿ ತೀರ್ಪು, ಸುಪ್ರೀಂ ಕೋಟ್‌ ಎಂದು ಜನರನ್ನು ಗುಗ್ಗುಗಳನ್ನಾಗಿ ಮಾಡಬೇಡಿ ಎಂದು ಮೇಕೆದಾಟು ಹೋರಾಟ ಸಮಿತಿಯ ಪದಾಧಿಕಾರಿಗಳೂ ಕಿಡಿ ಕಾರಿದ್ದಾರೆ. ಮತ್ತೆ ಹೋರಾಟಕ್ಕೆ ನಾಂದಿ ಹಾಡಿದ್ದಾರೆ.

ಸಿ.ಡಬ್ಲ್ಯು.ಸಿಗೆ ಪ್ರಸ್ತಾವನೆ 
ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಿದಟಛಿವಾದ ಡಿಪಿಆರ್‌ ನೊಂದಿಗೆ ಮೇಕೆದಾಟು ಯೋಜನೆಯ ಪ್ರಸ್ತಾವನೆ ಕೇಂದ್ರ ಜಲ ಆಯೋಗ ಅನುಮೋದನೆಗಾಗಿ 2017ರ ಜೂನ್‌ನಲ್ಲಿ ಕಳುಹಿಸಿದೆ. ತಮಿಳುನಾಡು ಸಿಎಂ 2017ರ ಜುಲೈನಲ್ಲಿ ತಗಾದೆ ತೆಗೆದು ತಮಿಳು ನಾಡನ್ನು ವಿಶ್ವಾಸಕ್ಕೆ ತೆಗೆದು ಕೊಳ್ಳದೆ ಕರ್ನಾಟಕ ಕಳುಹಿಸಿರುವ ಪ್ರಸ್ತಾವನೆಯನ್ನು ಪರಿಗಣಿಸಬಾರದೆಂದು ಪ್ರಧಾನಮಂತ್ರಿ ಅವರಿಗೆ ಪತ್ರವನ್ನು ಬರೆದಿದ್ದರು.

ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.