ಕೊನೆಗೂ ಸಿಕ್ಕಿಬಿದ್ದ 600 ಕೆ.ಜಿ ಮೊಸಳೆ
Team Udayavani, Jul 11, 2018, 10:51 AM IST
ಸಿಡ್ನಿ: ಬರೋಬ್ಬರಿ 8 ವರ್ಷಗಳ ಹುಡುಕಾಟದ ಬಳಿಕ ಕೊನೆಗೂ ದೈತ್ಯ ಮೊಸಳೆ ಸೆರೆಸಿಕ್ಕಿದೆ. ಈ ಮೊಸಳೆ 4.7 ಮೀ. ಉದ್ದವಿದ್ದು , 600 ಕೆಜಿ ತೂಕವಿದೆ. ಇದಕ್ಕೆ 60 ವರ್ಷ ವಯಸ್ಸಾಗಿದೆ ಎಂದು ಅಂದಾಜಿಸಲಾಗಿದೆ. ಆಸ್ಟ್ರೇಲಿಯಾದಲ್ಲಿ ಜನವಸತಿಗೆ ಹತ್ತಿರವಿರುವ ಪ್ರದೇಶಗಳು, ನದಿ ಅಥವಾ ಯಾವುದೇ ನೀರಿನ ಮೂಲಗಳಲ್ಲಿರುವ ಮೊಸಳೆಗಳನ್ನು ಹಿಡಿದು ಮೊಸಳೆ ಪಾರ್ಕ್‌ಗೆ ಸ್ಥಳಾಂತರಿಸ ಲಾಗುತ್ತದೆ. ಈ ಮೊಸಳೆ 2010ರಲ್ಲಿ ಕ್ಯಾಥರಿನ್ ನದಿಯಲ್ಲಿ ಕಾಣಿಸಿಕೊಂಡಿತ್ತು. ಅಲ್ಲಿಂದ ಇಲ್ಲಿಯವರೆಗೆ ಇದಕ್ಕಾಗಿ ವನ್ಯಜೀವಿ ಸಂರಕ್ಷಣಾ ಇಲಾಖೆ ಶೋಧಕಾರ್ಯ ನಡೆಸುತ್ತಿತ್ತು ಎಂದು ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.