ಭಾರತ ಈಗ ವಿಶ್ವದ 6ನೇ ಅತೀ ದೊಡ್ಡ ಆರ್ಥಿಕತೆ, ಫ್ರಾನ್ಸ್‌ 7ನೇ ಸ್ಥಾನ


Team Udayavani, Jul 11, 2018, 11:30 AM IST

gdp2-700.jpg

ಪ್ಯಾರಿಸ್‌ : ಫ್ರಾನ್ಸ್‌ ದೇಶವನ್ನು ಏಳನೇ ಸ್ಥಾನಕ್ಕೆ ತಳ್ಳುವ ಮೂಲಕ ಭಾರತ ವಿಶ್ವದ ಅತೀ ದೊಡ್ಡ ಆರ್ಥಿಕತೆಯಾಗಿ ಮೂಡಿ ಬಂದಿರುವುದಾಗಿ ವಿಶ್ವ ಬ್ಯಾಂಕಿನ 2017ರ ಅಂಕಿ ಅಂಶಗಳು ತಿಳಿಸಿವೆ.

ಕಳೆದ ವರ್ಷಾಂತ್ಯ ಭಾರತದ ಜಿಡಿಪಿ 2.597 ಟ್ರಿಲಿಯ ಡಾಲರ್‌ ಆಗಿತ್ತು; ಫ್ರಾನ್ಸ್‌ ನದ್ದು  2.582 ಟ್ರಿಲಿಯ ಡಾಲರ್‌ ಆಗಿತ್ತು. ಭಾರತದ ಆರ್ಥಿಕತೆ 2017ರ ಜುಲೈಯಲ್ಲಿ, ಹಲವು ತ್ತೈಮಾಸಿಕಗಳ ನಿಧಾನಗತಿಯ ಬಳಿಕ, ಅತ್ಯಂತ ಸದೃಢವಾಗಿ ಹೊರಹೊಮ್ಮಿದೆ ಎಂದ ವಿಶ್ವ ಬ್ಯಾಂಕ್‌ ಹೇಳಿದೆ.

ಪ್ರಕೃತ 1.34 ಬಿಲಿಯ ಜನಸಂಖ್ಯೆ ಹೊಂದಿರುವ ಭಾತದ ವಿಶ್ವದ ಅತ್ಯಧಿಕ ಜನಸಂಖ್ಯೆಯ ದೇಶವಾಗಲು ಸಜ್ಜಾಗಿದೆ. ಫ್ರಾನ್ಸ್‌ ನ ಜನಸಂಖ್ಯೆ 67 ದಶಲಕ್ಷದಲ್ಲೇ ನಿಂತಿದೆ. ಫ್ರಾನ್ಸ್‌ ನ ತಲಾ ಜಿಡಿಪಿಯು ಭಾರತಕ್ಕಿಂತ 20 ಪಟ್ಟು ಹೆಚ್ಚಿದೆ ಎಂದು ವಿಶ್ವ ಬ್ಯಾಂಕ್‌ ಅಂಕಿ ಅಂಶ ತಿಳಿಸಿದೆ. 

ಕಳೆದ ವರ್ಷ ಉತ್ಪಾದನೆ ಮತ್ತು ಬಳಕೆದಾರರ ಖರ್ಚು ಭಾರತದ ಆರ್ಥಿಕತೆಯನ್ನು ಬಲಿಷ್ಠ ಗೊಳಿಸಿದ್ದವು; ಆದರೆ ನೋಟು ಅಮಾನ್ಯ ಮತ್ತು ಜಿಎಸ್‌ಟಿ ಅನುಷ್ಠಾನದಿಂದಾಗಿ ಭಾರತದ ಆರ್ಥಿಕ ಬೆಳವಣಿಗೆಯ ವೇಗ ಕುಂಠಿತಗೊಂಡಿತು ಎಂದು ವಿಶ್ವ ಬ್ಯಾಂಕ್‌ ಹೇಳಿದೆ. 

ಐಎಂಎಫ್ ಅಂದಾಜಿನ ಪ್ರಕಾರ ಭಾರತ ಈ ವರ್ಷ ಶೇ.7.4ರ ಆರ್ಥಿಕಾಭಿವೃದ್ಧಿಯನ್ನು ದಾಖಲಿಸಲಿದೆ. 2019ರಲ್ಲಿ ಇದು ಶೇ.7.8 ಆಗಲಿದೆ.

ಟಾಪ್ ನ್ಯೂಸ್

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.