ಮುಂದುವರಿದ ಮಳೆ ಆರ್ಭಟ
Team Udayavani, Jul 11, 2018, 12:01 PM IST
ಬೆಂಗಳೂರು: ನಗರದಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಗೆ ಪ್ರಮುಖ ರಸ್ತೆಗಳು ಹಾಗೂ ಜಂಕ್ಷನ್ಗಳಲ್ಲಿ ನೀರು ನಿಂತು ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು.
ಮಂಗಳವಾರ ಮಧ್ಯಾಹ್ನ 2.30 ಸುಮಾರಿಗೆ ಆರಂಭವಾದ ಮಳೆ ಸುಮಾರು ಹೊತ್ತು ಸುರಿದ ಕಾರಣ ರಸ್ತೆಗಳು ಜಲಾವೃತಗೊಂಡವು. ಕೆಲವೆಡೆ ಮೋರಿ ಹಾಗೂ ರಾಜಕಾಲುವೆ ನೀರು ರಸ್ತೆಗೆ ಹರಿದು ಬಂದಿತ್ತು.
ಬ್ರಿಗೇಡ್ ರಸ್ತೆಯಲ್ಲಿ ಮರವೊಂದು ಧರೆಗುರುಳಿದ್ದು, ಹೆಬ್ಟಾಳ ಮೇಲ್ಸೇತುವೆ, ಹಳೇ ಮದ್ರಾಸ್ ರಸ್ತೆಯ ಟಿನ್ ಫ್ಯಾಕ್ಟರಿ, ವಸಂತನಗರ, ಮಾರತಹಳ್ಳಿ ರಸ್ತೆಯ ಇಕೋ ಸ್ಪೇಸ್, ಸ್ಯಾಂಕಿ ರಸ್ತೆ, ಕೆ.ಆರ್.ವೃತ್ತ ಹಾಗೂ ಓಕಳಿಪುರ ಅಂಡರ್ಪಾಸ್ ಸೇರಿ ಪ್ರಮುಖ ಜಂಕ್ಷನ್ಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಸಮಸ್ಯೆ ಎದುರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್ಸ್ಟೇಬಲ್ ಸಾವು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.