ಟ್ರೋಲ್ ತಡೆಗೆ ಕ್ರಮ
Team Udayavani, Jul 11, 2018, 12:46 PM IST
ಹೊಸದಿಲ್ಲಿ: ನಕಲಿ ಖಾತೆ, ಟ್ರೋಲ್ (ಟೀಕಿಸುವುದು) ಮಾಡುವುದನ್ನು ತಪ್ಪಿಸುವ ಉದ್ದೇಶದಿಂದ ಟ್ವಿಟರ್ “ಮೈ ವೋಟ್ ಟುಡೆ’ ಆ್ಯಪ್ ಅನ್ನು ಬ್ಲಾಕ್ ಮಾಡಿದೆ. ಇದರ ಜತೆಗೆ ಇನ್ನೂ ಹಲವಾರು ಖಾತೆಗಳ ಮೇಲೆ ನಿಷೇಧ ಹೇರಿದೆ. ಕೇವಲ ಭಾರತಕ್ಕೆ ಸಂಬಂಧಿಸಿದಂತೆ ಮಾತ್ರ ಈ ನಿಯಮ ಜಾರಿ ಮಾಡಿದೆ ಎಂದು ಸಂಸ್ಥೆಯ ವಕ್ತಾರ ಹೇಳಿದ್ದಾರೆ.
ತನಿಖೆಯ ಬಳಿಕ ಕೆಲವು ಖಾತೆಗಳು ಟ್ವಿಟರ್ ನಿಯಮ ಉಲ್ಲಂಘಿಸಿವೆ ಎಂದು ಗೊತ್ತಾದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿವೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಕೇಂದ್ರ ಸರಕಾರದ ಎಚ್ಚರಿಕೆ ಬಳಿಕ ನಕಲಿ ಸುದ್ದಿ ತಡೆಯಲು ಅನುಕೂಲವಾಗುವಂತೆ ಪ್ರಮುಖ ಪತ್ರಿಕೆಗಳಲ್ಲಿ ವಾಟ್ಸ್‌ಆ್ಯಪ್ ಜಾಹೀರಾತು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.