ಮದುವೆ ಪಾವಿತ್ರ್ಯ ರಕ್ಷಣೆಗೆ ವ್ಯಭಿಚಾರ ಶಿಕ್ಷಾರ್ಹ: SCಗೆ ಕೇಂದ್ರ
Team Udayavani, Jul 11, 2018, 4:52 PM IST
ಹೊಸದಿಲ್ಲಿ : ಮದುವೆಯ ಪಾವಿತ್ರ್ಯವನ್ನು ಕಾಪಿಡಲು ವ್ಯಭಿಚಾರ ಶಿಕ್ಷಾರ್ಹ ಅಪರಾಧವಾಗಿ ಉಳಿಯಬೇಕು ಎಂದು ಕೇಂದ್ರ ಸರಕಾರ ಇಂದು ಸರ್ವೋಚ್ಚ ನ್ಯಾಯಾಲಯಕ್ಕೆ ಹೇಳಿತು.
ಜೋಸೆಫ್ ಶೈನ್ ಅವರ ಅರ್ಜಿಯನ್ನು ವಿರೋಧಿಸಿ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಅಫಿದಾವಿತ್ನಲ್ಲಿ ಕೇಂದ್ರ ಸರಕಾರ “ವ್ಯಭಿಚಾರದ ಅಪರಾಧಕ್ಕೆ ಪುರುಷ ಮತ್ತು ಮಹಿಳೆ ಇಬ್ಬರೂ ಸಮಾನವಾಗಿ ಬಾಧ್ಯಸ್ಥರಾಗಿರುತ್ತಾರೆ’ ಎಂದು ಹೇಳಿತು.
ಮದುವೆಯ ಪಾವಿತ್ರ್ಯವನ್ನು ರಕ್ಷಿಸುವುದಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆ.497ರಡಿ ವ್ಯಭಿಚಾರವು ಅಪರಾಧವಾಗಿರುತ್ತದೆ. ಇದನ್ನು ಸಡಿಲುಗೊಳಿಸಿದ್ದೇ ಆದಲ್ಲಿ ಅದು ಮದುವೆ ಎಂಬ ಪವಿತ್ರ ಬಂಧಕ್ಕೆ ಧಕ್ಕೆ ಉಂಟುಮಾಡುತ್ತದೆ ಎಂದು ಕೇಂದ್ರ ಸರಕಾರ ಹೇಳಿತು.
157 ವರ್ಷಗಳ ಹಿಂದಿನ ಬ್ರಿಟಿಷರ ಕಾಲದ ವ್ಯಭಿಚಾರದ ಕಾನೂನು ಹೇಳುತ್ತದೆ : ಒಬ್ಬ ಪುರುಷನು ಬೇರೊಬ್ಬ ಪುರುಷನ ಪತ್ನಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದಲ್ಲಿ ಆ ಅಪರಾಧಕ್ಕೆ ಐದು ವರ್ಷಗಳ ಜೈಲು ಮತ್ತು ದಂಡ ವಿಧಿಸತಕ್ಕದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್ ಎಂಟ್ರಿ ನೇಮಕಾತಿ
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.