ಬಂದರಿನಲ್ಲಿ ಒಂದಲ್ಲ .. ಎರಡಲ್ಲ !
Team Udayavani, Jul 12, 2018, 2:23 PM IST
ಸದಾ ಜನಜಂಗುಳಿಯಲ್ಲಿ ಗಿಜಿಗುಡುವ ಮಂಗಳೂರಿನ ಬಂದರ್‌ನಲ್ಲಿ ಕೋಸ್ಟಲ್‌ವುಡ್‌ನ ಭರವಸೆಯ ನಟ ಸಾಯಿಕೃಷ್ಣ ಕುಡ್ಲ ಅವರ ಅಭಿನಯದ ಕನ್ನಡ ಸಿನೆಮಾವೊಂದು ಸದ್ದಿಲ್ಲದೆ ಶೂಟಿಂಗ್ ಮುಗಿಸಿದೆ. ‘ರಾಮ ರಾಮ ರೇ’ ಸಿನೆಮಾ ನಿರ್ದೇಶಕ ಸತ್ಯಪ್ರಕಾಶ್ ಆ್ಯಕ್ಷನ್ ಕಟ್ ಹೇಳಿದ ಈ ಸಿನೆಮಾದ ಹೆಸರು ‘ಒಂದಲ್ಲ.. ಎರಡಲ್ಲ..!
ಸ್ಮಿತಾ ಉಮಾಪತಿ ನಿರ್ಮಾಣದ ಈ ಸಿನೆಮಾ ವಿಭಿನ್ನ ಲುಕ್‌ನಲ್ಲಿ ಮೂಡಿಬಂದಿದ್ದು, ಇದರ ಟ್ರೇಲರ್ ಬುಧವಾರ ಸಂಜೆ ಬಿಡುಗಡೆಯಾಗಿದೆ. ರಂಗಭೂಮಿಯ ಕಲಾವಿದರನ್ನು ಮುಖ್ಯಭೂಮಿಕೆಯಲ್ಲಿಟ್ಟು ಈ ಸಿನೆಮಾ ಸ್ಯಾಂಡಲ್‌ವುಡ್‌ನಲ್ಲಿ ಸಾಕಷ್ಟು ನಿರೀಕ್ಷೆ ಕೂಡ ಮೂಡಿಸಿದೆ. ಕದ್ರಿ, ಬಂಟ್ಸ್‌ಹಾಸ್ಟೆಲ್ ಸಹಿತ ಮಂಗಳೂರಿನ ವಿವಿಧ ಭಾಗದಲ್ಲಿ ಸಿನೆಮಾದ ಶುಟಿಂಗ್ ನಡೆದಿದೆ. ಹೆಚ್ಚಾ ಕಡಿಮೆ ಆಗಸ್ಟ್‌ನಲ್ಲಿ ಈ ಸಿನೆಮಾ ರಾಜ್ಯಾದ್ಯಂತ ತೆರೆಕಾಣಲಿದೆ. ಹುಡುಗನೊಬ್ಬನ ಕಥೆಯನ್ನು ಒಂದಲ್ಲ.. ಎರಡಲ್ಲ ಮೂಲಕ ವಿಶೇಷವಾಗಿ ಚಿತ್ರೀಕರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.