ಉ.ಪ್ರದೇಶದಲ್ಲಿ ಕಾರು-ಟ್ರಕ್‌ ಢಿಕ್ಕಿ: ಇಬ್ಬರ ಸಾವು, ನಾಲ್ವರು ಗಂಭೀರ


Team Udayavani, Jul 13, 2018, 12:03 PM IST

accident1-700.jpg

ಮುಜಫ‌ರನಗರ : ಇಲ್ಲಿನ ಚಂದೋಡಿ ಗ್ರಾಮದಲ್ಲಿ  ಕಾರು ಮತ್ತು ಟ್ರಕ್‌ ನಡುವೆ ಸಂಭವಿಸಿದ ಢಿಕ್ಕಿಯಿಂದಾಗಿ ಇಬ್ಬರು ಮೃತಪಟ್ಟು ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಕಾರಿನಲ್ಲಿದ್ದವರು ಖತೋಲಿಯಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ಮರಳುತ್ತಿದ್ದಾಗ ನಿನ್ನೆ ಗುರುವಾರ ತಡ ರಾತ್ರಿ ಈ ದುರ್ಘ‌ಟನೆ ಸಂಭವಿಸಿತು. 

ಮೃತರನ್ನು ಅಲಾಉದ್ದೀನ್‌ 55 ಮತ್ತು ಆತನ ಪುತ್ರ 12ರ ಹರೆಯದ ಅನಾಸ್‌ ಎಂದು ಗುರುತಿಸಲಾಗಿದೆ.

ಅಪಘಾತ ಸಂಭವಿಸಿದೊಡನೆಯೇ ಟ್ರಕ್‌ ಡ್ರೈವರ್‌ ಪರಾರಿಯಾಗಿದ್ದಾನೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.