ಇಳಿಮುಖವಾದ ಕಪಿಲೆಯ ಅಬ್ಬರ
Team Udayavani, Jul 14, 2018, 12:15 PM IST
ನಂಜನಗೂಡು: ಕಬಿನಿ ಜಲಾಶಯದಿಂದ ಬಿಡುತ್ತಿರುವ ನೀರಿನ ಪ್ರಮಾಣ ಕಡಿಮೆಯಾಗಿದ್ದು ಇದರಿಂದಾಗಿ ಕಪಿಲೆಯ ಅಬ್ಬರ ಸ್ವಲ್ಪ ಇಳಿಮುಖವಾಗುತ್ತಿದೆ. ಗುರುವಾರ ನೀರಿನ ಹರಿವು ಹೆಚ್ಚಿ ತಾಲೂಕಿನ ಜನತೆ ತತ್ತರಿಸುವಂತೆ ಮಾಡಿತ್ತು.
ಶುಕ್ರವಾರ ಜಲಾಶಯದ ಒಳ ಹರಿವು ಕಡಿಮೆಯಾದ ಕಾರಣ 5000 ಕ್ಯೂಸೆಕ್ ನೀರನ್ನು ಕಡಿಮೆಗೊಳಿಸಿ ಹೊರಕ್ಕೆ ಬಿಡಲಾಗುತ್ತಿದೆ.
ಇದರಿಂದ ಅಪಾಯಂದ ಅಂಚಿನಲ್ಲಿದ್ದ ಕಪಿಲಾ ನದಿ ತೀರದ ತಗ್ಗು ಪ್ರದೇಶಗಳ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಶ್ರೀಕಂಠೇಶ್ವರ ದೇವಾಲಯದ ಗಿರಿಜಾ ಕಲ್ಯಾಣ ಮಂದಿರದಲ್ಲಿ ತೆರೆಯಲು ಉದ್ದೇಶಿಸಿದ್ದ ಸಂತ್ರಸ್ತರ ಕೇಂದ್ರ ಈಗ ಸ್ಥಗಿತಗೊಂಡಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್ಡಿಡಿ, ಎಚ್ಡಿಕೆ ಮಾತಾಡಿದ್ದಾರಾ?: ಸಿಎಂ
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.