ರಸ್ತೆಗೆ ಬಾಗಿರುವ ಒಣ ಕೊಂಬೆ ಕತ್ತರಿಸಿ

Team Udayavani, Jul 14, 2018, 12:15 PM IST

m4-raste.jpg

ಎಚ್‌.ಡಿ.ಕೋಟೆ: ರಸ್ತೆ ಬದಿಗೆ ಚಾಚಿಕೊಂಡಿರುವ ಸ್ವಲ್ಪ ಗಾಳಿ ಬೀಸಿದರೂ ಮುರಿದು ಬೀಳುವ ಸ್ಥಿತಿಯಲ್ಲಿರುವ ಮರದ ಒಣ ಕೊಂಬೆಗಳನ್ನು ಕತ್ತರಿಸದಿದ್ದರೆ ಅನಾಹುತ ಸಂಭವಿಸಲಿದೆ ಎಂದು ಈ ಭಾಗದ ಸಾರ್ವಜನಿಕರು ಎಚ್ಚರಿಸಿದ್ದಾರೆ. 

ಪಟ್ಟಣದ ಕಾಳಿದಾಸ ರಸ್ತೆಗೆ ಹೊಂದಿಕೊಂಡಂತಿರುವ ಸಿವಿಲ್‌ ನ್ಯಾಯಾಲಯದ ಆವರಣದಲ್ಲಿ ಶತಮಾನ ಕಂಡಿರುವ ದೊಡ್ಡ ಗಾತ್ರದ ರೈನ್‌ ಟ್ರೀ ಮರವೊಂದಿದೆ. ಇದರ ಹಲವು ಕೊಂಬೆಗಳು ಸಂಪೂರ್ಣ ಒಣಗಿ ಮುರಿದು ಬೀಳುವ ಸ್ಥಿತಿಯಲ್ಲಿವೆ.

ಈ ಸ್ಥಳ ಯಾವಾಗಲೂ ಜನನಿಬಿಡ ಪ್ರದೇಶವಾಗಿದ್ದು, ನ್ಯಾಯಾಲಯದ ಜತೆಗೆ ಸಮೀಪದಲ್ಲೇ ವಕೀಲರ ಕಚೇರಿಗಳು, ವ್ಯಾಪಾರ ವಹಿವಾಟು, ಅಂಗಡಿ ಮುಂಗಟ್ಟು ಸೇರಿದಂತೆ ಮಂಜುನಾಥ ಚಿತ್ರಮಂದಿರ ಹಾಗೂ ಭಾರತೀಯ ಸ್ಟೇಟ್‌ ಬ್ಯಾಂಕ್‌ ಮತ್ತು ಸಿಂಡಿಕೇಟ್‌ ಬ್ಯಾಂಕ್‌ ಕೂಡ ಇರುವುದರಿಂದ ಜನ ಸಂಚಾರದ ಜತೆಗೆ ವಾಹನಗಳ ಸಂಚಾರವೂ ಹೆಚ್ಚಾಗಿದೆ.

ಬೃಹತ್‌ ಗಾತ್ರದ ಮರಗಳ ಅಪಾಯಕಾರಿ ಒಣಗಿದ ಕೊಂಬೆಗಳು ಆಹುತಿಗೆ ಕಾದಿವೆ. ಹಾಗಾಗಿ ಸಂಬಂಧಪಟ್ಟವರು ಇನ್ನಾದರೂ ಇತ್ತ ಗಮನಹರಿಸಿ ಒಣಗಿದ ಕೊಂಬೆರಂಬೆಗಳನ್ನು ಕತ್ತರಿಸಲು ಕ್ರಮ ವಹಿಸಿ ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಬೇಕಿದೆ. ಆ ನಿಟ್ಟಿನಲ್ಲಿ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಿದೆ.

ನ್ಯಾಯಾಲಯದ ಆವರಣದಲ್ಲಿರುವ ರೈನ್‌ ಟ್ರೀ ಕೊಂಬೆಗಳು ಹೆಚ್ಚು ಜನ ಸಂಚಾರವಿರುವ ಕಾಳಿದಾಸ ರಸ್ತೆಗೆ ಬಾಗಿವೆ. ಅದರಲ್ಲಿ ಕೆಲವು ಕೊಂಬೆಗಳು ಸಂಪೂರ್ಣ ಒಣಗಿರುವುದು ನಮ್ಮ ಗಮನಕ್ಕೂ ಬಂದಿದೆ. ಒಣಗಿದ ಕೊಂಬೆಗಳನ್ನು ತೆರವುಗೊಳಿಸಲು ಪುರಸಭೆ ಕಿರಿಯ ಎಂಜಿನಿಯರ್‌ ಹರ್ಷ ಅವರಿಗೆ ಸೂಚಿಸುತ್ತೇನೆ.
-ರಮೇಶ್‌, ಮುಖ್ಯಾಧಿಕಾರಿ, ಪುರಸಭೆ 

ಟಾಪ್ ನ್ಯೂಸ್

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Rey Mysterio Sr

Rey Mysterio Sr: ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ಇನ್ನಿಲ್ಲ

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.