ಹಳ್ಳಿಗರಲ್ಲಿ ಮೂಢನಂಬಿಕೆ ಪ್ರೋತ್ಸಾಹಿಸುತ್ತಿದ್ದ 7 ಮಂದಿ ಸೆರೆ
Team Udayavani, Jul 14, 2018, 4:41 PM IST
ಮೇದಿನೀನಗರ, ಜಾರ್ಖಂಡ್ : ಪಲಮಾವೂ ಜಿಲ್ಲೆಯ ಜಮೂನೆ ಗ್ರಾಮದ ಜನರಲ್ಲಿ ಮೂಢನಂಬಿಕೆಯನ್ನು ಪ್ರೋತ್ಸಾಹಿಸುತ್ತಿದ್ದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾನಸಿಕ ಅಸ್ವಸ್ಥನೆಂದು ಈ ಆರೋಪಿಗಳಿಂದಲೇ ಘೋಷಿಸಲ್ಪಟ್ಟಿದ್ದ ಮನ್‌ರೂಪ್ ಭೂಯಿಯಾನ್ ಕೊಟ್ಟ ದೂರಿನ ಪ್ರಕಾರ ಪೊಲೀಸರು ಮೂಢನಂಬಿಕೆಯನ್ನು ಜನರಲ್ಲಿ ಪ್ರೋತಾಹಿಸುವುದರಲ್ಲಿ ನಿರತರಾಗಿದ್ದ ಈ ಏಳು ಮಂದಿಯನ್ನು ಬಂಧಿಸಿದರು ಎಂದು ಎಸ್‌ಪಿ ಇಂದ್ರಜಿತ್ ಮಹಾತಿಯಾ ತಿಳಿಸಿದ್ದಾರೆ.
ಮನ್‌ರೂಪ್ ಮಾನಸಿಕ ಅಸ್ವಸ್ಥನೆಂದು ಹೇಳಿದ್ದ ಆರೋಪಿಗಳು ಆತನನ್ನು ಓಝಾ ಎಂಬ ನಕಲಿ ವೈದ್ಯನೊಂದಿಗೆ ಗಢವಾಹ್‌ಗೆ ಚಿಕಿತ್ಸೆಗೆಂದು ಒಯ್ದಿದ್ದರು; ಆದರೆ ಮನ್‌ರೂಪ್ ಅವರ ಕೈಯಿಂದ ತಪ್ಪಿಸಿಕೊಂಡು ಬಂದು ಮೇದಿನೀನಗರದಲ್ಲಿ ಪೊಲೀಸರಿಗೆ ದೂರು ಕೊಟ್ಟಿದ್ದ ಎಂದು ಎಸ್‌ಪಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.