ಷರೀಫ್ ಅರೆಸ್ಟ್ : ಟ್ವಿಟರ್ನಲ್ಲಿ ಮೋದಿಗೆ ಕಾಂಗ್ರೆಸ್ ಟ್ರೋಲ್
Team Udayavani, Jul 14, 2018, 7:14 PM IST
ಹೊಸದಿಲ್ಲಿ : ಪಾಕ್ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಅವರು ಭ್ರಷ್ಟಾಚಾರದ ಕೇಸಿನಲ್ಲಿ ಅರೆಸ್ಟ್ ಆಗಿರುವುದಕ್ಕೆ ಕಾಂಗ್ರೆಸ್ ಪಕ್ಷ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ವಿಟರ್ನಲ್ಲಿ ಟ್ರೋಲ್ ಮಾಡಿದೆ.
2015ರ ಡಿಸೆಂಬರ್ನಲ್ಲಿ ಪ್ರಧಾನಿ ಮೋದಿ ಅವರು ಎಲ್ಲ ಶಿಷ್ಟಾಚಾರಗಳನ್ನು ಬದಿಗಿಟ್ಟು ನವಾಜ್ ಷರೀಫ್ ಅವರನ್ನು ಅತ್ಯಂತ ಅಚ್ಚರಿಯಾಗಿ ಪಾಕಿಸ್ಥಾನದಲ್ಲಿ ಖಾಸಗಿ ನೆಲೆಯಲ್ಲಿ ಭೇಟಿ ಮಾಡಿದ್ದರು.
“ಪ್ರಧಾನಿ ಮೋದೀಜೀ, ನಿಮ್ಮ ಡಿಯರ್ ಫ್ರೆಂಡ್ ನವಾಜ್ ಷರೀಫ್ ಅರೆಸ್ಟ್ ಆಗಿರುವ ಬಗ್ಗೆ ಈಗ ನೀವೇನಂತೀರಿ?’ ಎಂದು ಕಾಂಗ್ರೆಸ್ ಟ್ವಿಟರ್ನಲ್ಲಿ ಲೇವಡಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.