ವೈದ್ಯ ಶುಲ್ಕ ಪಾವತಿ ವೇಳಾಪಟ್ಟಿ ಪ್ರಕಟ
Team Udayavani, Jul 15, 2018, 7:00 AM IST
ಬೆಂಗಳೂರು: ವೈದ್ಯಕೀಯ ಅಥವಾ ದಂತ ವೈದ್ಯಕೀಯ ಕೋರ್ಸ್ಗಳಿಗೆ ಮೊದಲ ಸುತ್ತಿನಲ್ಲಿ ಸೀಟು ಪಡೆದ ಅಭ್ಯರ್ಥಿಗಳು ಚಾಯ್ಸ ಆಯ್ಕೆ ಮಾಡಲು ಮತ್ತು ಶುಲ್ಕ ಪಾವತಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ನಲ್ಲಿ ಲಿಂಕ್ ಮತ್ತು ವೇಳಾಪಟ್ಟಿ ಪ್ರಕಟಿಸಿದೆ.
ಅಭ್ಯರ್ಥಿಗಳು ನಿಗದಿತ ಲಿಂಕ್ ಆಯ್ಕೆ ಮಾಡಿಕೊಂಡು ಮುಂದುವರಿಯಬಹುದು. ಜುಲೈ 17ರ ತನಕ ಚಾಯ್ಸ ಆಯ್ಕೆಗೆ ಅವಕಾಶ ಇರುತ್ತದೆ. ನಾಲ್ಕು ಚಾಯ್ಸಗಳಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡುವ ಮೊದಲ ಅದರಿಂದಾಗುವ ಪರಿಣಾಮದ ಬಗ್ಗೆ ಗಮನ ಇರಲಿ ಎಂದು ಅಭ್ಯರ್ಥಿಗಳಿಗೆ ಪ್ರಾಧಿಕಾರ ನಿರ್ದೇಶಿಸಿದೆ.
ಚಾಯ್ಸ-1 ಮತ್ತು ಚಾಯ್ಸ -2 ಆಯ್ಕೆ ಮಾಡಿರುವ ಅಭ್ಯರ್ಥಿಗಳು ಜುಲೈ 19ರೊಳಗೆ ಶುಲ್ಕಪಾವತಿ ಮಾಡಬೇಕು. ಚಾಯ್ಸ-1 ಆಯ್ಕೆ ಮಾಡಿದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯ ನಂತರ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಇರುತ್ತದೆ. ಈ ಅಭ್ಯರ್ಥಿಗಳು ಜುಲೈ 20ರೊಳಗೆ ಸಂಬಂಧಪಟ್ಟ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಕು ಎಂದು ಸೂಚಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.