ಬಾಲಕನ ಭೇಟಿ ಮಾಡುವೆ: ಎಚ್‌ಡಿಕೆ
Team Udayavani, Jul 15, 2018, 7:00 AM IST
ಬೆಂಗಳೂರು: “ಕಾವೇರಿ ನೀರು ಬೇಕು, ಕೊಡಗು ಜಿಲ್ಲೆ ಅಭಿವೃದ್ಧಿ ಬೇಡ್ವಾ’? ಎಂದು ವಿಡಿಯೋ ಮೂಲಕ ಪ್ರಶ್ನಿಸಿರುವ ಬಾಲಕನ ಮನೆಗೆ ಭೇಟಿ ಕೊಟ್ಟು ಜಿಲ್ಲೆಯ ಸಮಸ್ಯೆಗಳನ್ನು ಆಲಿಸುತ್ತೇನೆಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಗೆ ಭೇಟಿ ಕೊಡುತ್ತೇನೆ. 2 ದಿನ ಅಲ್ಲೇ ಇದ್ದು ಸಮಸ್ಯೆಗಳನ್ನು ಆಲಿಸುತ್ತೇನೆ. ಕಷ್ಟಗಳೇನು ಅಂತ ಹೇಳಿಕೊಳ್ಳಿ ಎಂದು ಈಗಾಗಲೇ ಸದನದಲ್ಲೇ ಆ ಭಾಗದ ಶಾಸಕರಿಗೆ ಭರವಸೆ ಕೊಟ್ಟಿದ್ದೇನೆ. ಆದಾಗ್ಯೂ ಇಂತಹ ವಿಡಿಯೋಗಳನ್ನು ಹರಡಲಾಗುತ್ತಿದೆ. ಶೀಘ್ರದಲ್ಲೇ ಕೊಡಗು ಜಿಲ್ಲೆಗೆ ಭೇಟಿ ಕೊಡಲಿದ್ದೇನೆ. ಆಗ ಆ ಬಾಲಕನ ಮನೆಗೆ ಹೋಗಿ ಭೇಟಿ ಮಾಡುತ್ತೇನೆ. ಇಂತಹ ವಿಡಿಯೋಗಳ ಹಿಂದೆ ಯಾವ ಪಕ್ಷ ಇದೇ ಅನ್ನುವುದು ನನಗೆ ಗೊತ್ತು ಎಂದರು.
ಸಮ್ಮಿಶ್ರ ಸರ್ಕಾರದ ಕಾರ್ಯಕ್ರಮಗಳನ್ನು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಜನರಿಗೆ ತಿಳಿಸುವ ಕೆಲಸ ಮಾಡಬೇಕು. ಅದನ್ನು ಬಿಟ್ಟು, ನಿಗಮ ಮಂಡಳಿಗಳಲ್ಲಿ ಸ್ಥಾನಕ್ಕಾಗಿ ನನ್ನ ಹತ್ತಿರ ಬರಬೇಡಿ.ನಮ್ಮದೇ ಸ್ವತಂತ್ರ ಸರ್ಕಾರ ಬಂದ ಸಂದರ್ಭದಲ್ಲಿ ಪಕ್ಷಕ್ಕಾಗಿ ದುಡಿದ ಎಲ್ಲರಿಗೂ ಅವಕಾಶ ಸಿಗುತ್ತದೆ.
– ಎಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.