ಗ್ರೀನ್‌ ಪಾಥ್‌ನಲ್ಲಿ ಮುಂಗಾರು ಬೀಜ ಮೇಳ

Team Udayavani, Jul 15, 2018, 11:46 AM IST

blore-2.gif

ಬೆಂಗಳೂರು: ನಗರಗಳಿಗೆ ಪೂರೈಕೆಯಾಗುವ ತರಕಾರಿಗಳು ವಿಷಯುಕ್ತವಾಗಿರುತ್ತದೆ. ಹೀಗಾಗಿ ಜನರು ಖುದ್ದಾಗಿ ವಿಷಮುಕ್ತ ತರಕಾರಿ ಬೆಳೆಸಿ,ಉಪಯೋಗಿಸಬೇಕು ಎಂದು ಸಾವಯವ ಚಳವಳಿ ಮುಖಂಡ ಎಚ್‌.ಆರ್‌. ಜಯರಾಮ್‌ ಹೇಳಿದರು.

ನಗರದ ಗ್ರೀನ್‌ ಪಾಥ್‌ ಆವರಣದಲ್ಲಿ ಶನಿವಾರ ಆರಂಭವಾದ ಎರಡು ದಿನಗಳ ಮುಂಗಾರು ಬೀಜ ಮೇಳದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೆಚ್ಚು ಉತ್ಪಾದನೆ ಮಾಡುವ ಭರದಲ್ಲಿ ಆಹಾರ ಧಾನ್ಯದ ಬೆಳೆಗಳಿಗೆ ವಿಪರೀತ ರಾಸಾಯನಿಕ ಸುರಿಯಲಾಗುತ್ತಿದೆ. ಆರೋಗ್ಯಕ್ಕೆ ಮಾರಕವಾದ ಇಂಥ ಪದಾರ್ಥಗಳನ್ನು ಸೇವಿಸುವ ಬದಲಿಗೆ ಸಾವಯವ ಪದಾರ್ಥಗಳನ್ನು ನಾವೇ ಬೆಳೆದು ತಿನ್ನುವುದು ಉತ್ತಮ ಎಂದರು.

ಆರೆಂಟು ಬಗೆಯ ಸೊಪ್ಪು, ತರಕಾರಿಗಳನ್ನು ಮಾತ್ರವೇ ತರಕಾರಿ ಎಂದು ಭಾವಿಸಲಾಗಿದೆ. ಪೌಷ್ಠಿಕಾಂಶ ದೇಸಿ ತರಕಾರಿಗಳನ್ನು ಜನರು ಸುಲಭವಾಗಿ ಬೆಳೆಯಬಹುದು. ನಗರದ ಜನತೆ ಈ ಬಗ್ಗೆ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಯಸಂದ್ರ ಗ್ರಾಮದ ಸಾವಯವ ಕೃಷಿಕ ದಂಪತಿ ಕಾಂತರಾಜು- ಸುಚಿತ್ರಾ ಮೇಳ ಉದ್ಘಾಟಿಸಿದರು. ಬೀಜ ಮೇಳದ ಸಂಚಾಲಕ ಸಿ.ಶಾಂತಕುಮಾರ್‌, ಸಹಜ ಸೀಡ್ಸ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾಸಾಗರ್‌ ಉಪಸ್ಥಿತರಿದ್ದರು.

ಆಕರ್ಷಣೆ: ಮುಸುಕುಬದನೆ, ಕಪ್ಪುಮೆಣಸಿನಕಾಯಿ, ಈರಂಗೆರೆ ಬದನೆ, ಗೋಮುಖ ಬದನೆ, ಕೊತ್ತಿತಲೆ ಬದನೆ, ಕಾಶ್ಮೀರ ಸುಂದರಿ ಬದನೆ, ಕೀನ್ಯಾದ ಗೋಯಕಂಬ ಬದನೆ, ಕೆಂಪು ಹಾಗೂ ಹಸಿರು ನಕ್ಷತ್ರ ಬೆಂಡೆ, ಕಪ್ಪು, ಹಳದಿ, ಕೇಸರಿ ಕ್ಯಾರೆಟ್‌, ಗಣಕೆ, ನೆಲಬಸಳೆ ಸೊಪ್ಪು, 40 ಬಗೆಯ ಬೀನ್ಸ್‌ಗಳು, ಸಿರಿಧಾನ್ಯಗಳು ಮೇಳದ ಆಕರ್ಷಣೆಯಾಗಿತ್ತು.

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.