ಮೈದುಂಬಿ ಹರಿಯುತ್ತಿರುವ ಹೇಮೆ ನದಿ


Team Udayavani, Jul 16, 2018, 3:34 PM IST

blore-4.gif

ಕೆ.ಆರ್‌.ಪೇಟೆ: ಚಿಕ್ಕಮಗಳೂರಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನಿರೀಕ್ಷೆಗೂ ಮುನ್ನವೇ ಗೋರೂರಿ ನಲ್ಲಿರುವ ಹೇಮಾವತಿ ಅಣೆಕಟ್ಟೆ ಭರ್ತಿಯಾಗಿದ್ದು, ಇದೀಗ ಹೆಚ್ಚಳವಾಗಿರುವ ನೀರನ್ನು ಹೇಮಾವತಿ ನದಿಯಿಂದ ಕೆಎಸ್‌ಎಸ್‌ ಅಣೆಕಟ್ಟೆಗೆ ಬಿಡುತ್ತಿರುವುದರಿಂದ ತಾಲೂಕಿನಲ್ಲಿ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಜನರು ಹೇಮಗಿರಿಗೆ ಧಾವಿಸುತ್ತಿದ್ದಾರೆ.

ಸುಮಾರು ಐದು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಹೇಮಾವತಿ ನದಿ ತುಂಬಿ ಹರಿಯುತ್ತಿದ್ದಾರೆ. ಇದರಿಂದ ಹರ್ಷಗೊಂಡಿರುವ ಕೆಲವು ರೈತರು ನದಿಗೆ ಪೂಜೆಗಳನ್ನು ಸಲ್ಲಿಸುತ್ತಿದ್ದಾರೆ. ವಾರದ ಕೊನೆಯ ಹಾಗೂ ರಜಾದಿನ ಭಾನುವಾರ ವಾದ್ದರಿಂದ ಪಟ್ಟಣದ ಜನತೆ ಕುಟುಂಬ
ದೊಂದಿಗೆ ಅಪುರೂಪಕ್ಕೆ ತುಂಬಿ ಹರಿಯುತ್ತಿರುವ ಹೇಮಾವತಿ ನದಿಯನ್ನು ನೋಡಲು ತೆರಳುತ್ತಿದ್ದಾರೆ. ಜಿಲ್ಲಾಡಳಿತ ನೀರನ್ನು ಬಿಡುವ 2 ದಿನಗಳ ಮುನ್ನವೇ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದು ಕೊಂಡಿದ್ದರಿಂದ ಯಾವುದೇ ಅಪಾಯಗಳು ಸಂಭವಿಸಿಲ್ಲ.

ಕಳೆದ ಬಾರಿ ಹೆಚ್ಚು ನೀರು ನದಿಯಲ್ಲಿ ಬಂದಾಗ ಮಂದಗೆರೆಯ ಸಮೀಪ ನೂರಾರು ಕುರಿಗಳು ಹಾಗೂ ಕುರಿ ಗಾಹಿಗಳು ನದಿಯಲ್ಲಿ ಸಿಲುಕಿ ಕೊಂಡಿದ್ದು, ಅವರನ್ನು ಅಲ್ಲಿಂದ ಹೊರ ತರಲು ಅಧಿಕಾರಿಗಳು 2 ದಿನಗಳ ಕಾಲ ಶ್ರಮಿಸಿದ್ದರು. ಇದರ ಜೊತೆಗೆ ಅಕ್ಕಿ ಹೆಬ್ಟಾಳು ಗ್ರಾಮದ ಸಮೀಪ ಮಹಿಳೆ
ಯೊಬ್ಬರು ನೀರಿನಲ್ಲಿ ಕೊಚ್ಚಿ ಹೊಗುತ್ತಿದ್ದಾಗ ಸಾಹಸ ಮೆರೆದು ಯುವಕ ನೊಬ್ಬ ಜೀವನ ಅಂಗು ತೊರೆದು ಆಕೆಯ ಜೀವನನ್ನು ಉಳಿಸಿದ್ದನ್ನು, ಆತನಿಗೆ ತಾಲೂಕು ಆಡಳಿತ ಸನ್ಮಾಸನಿ ಗೌರವಿಸಿದನ್ನು ನಾವುಗಳು ಸ್ಮರಿಸಬಹುದಾಗಿದೆ.

ಆದರೇ ಈಗ ಪೊಲೀಸ್‌ ಅಧಿಕಾರಿಗಳು ನದಿಯ ಪಕ್ಕದಲ್ಲಿ ಸೂಕ್ತ ಭದ್ರತೆಯನ್ನು ಮಾಡಿದ್ದು, ಯಾರೂ ಸಹ ನೀರಿಗೆ ಇಳಿಯಂದೆ ಎಚ್ಚರಿಕೆ ವಹಿಸಿದ್ದಾರೆ.

ಟಾಪ್ ನ್ಯೂಸ್

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.