ಬ್ಯಾಂಕಿಂಗ್‌, ಫಾರ್ಮಾ ಶೇರು ಮಾರಾಟ : ಸೆನ್ಸೆಕ್ಸ್‌ 218 ಅಂಕ ಡೌನ್‌


Team Udayavani, Jul 16, 2018, 4:05 PM IST

sensex-down-600.jpg

ಮುಂಬಯಿ : ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದ ದುರ್ಬಲ ಪ್ರವೃತ್ತಿ, ನಿರಂತರ ವಿದೇಶಿ ಬಂಡವಾಳದ ಹೊರ ಹರಿವಿನ ನಡುವೆ ಬ್ಯಾಂಕಿಂಗ್‌, ಫಾರ್ಮಾ ಮತ್ತು ಮೆಟಲ್‌ ರಂಗದ ಶೇರುಗಳ ಭರಾಟೆಯ ಮಾರಾಟದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ಮಹಿವಾಟನ್ನು 218 ಅಂಕಗಳ ನಷ್ಟದೊಂದಿಗೆ 36,323.77 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 82.05 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,936.85 ಅಂಕಗಳ ಮಟ್ಟಕ್ಕಿಳಿದು ನಿರಾಶಾದಾಯಕವಾಗಿ ಕೊನೆಗೊಳಿಸಿತು. 

ಸೆನ್ಸೆಕ್ಸ್‌ ಕಳೆದ ಶುಕ್ರವಾರದ ವಹಿವಾಟಿನ ನಡುವೆ 36,740.07 ಅಂಕಗಳ ಸಾರ್ವಕಾಲಿಕ ಎತ್ತರವನ್ನು ಕಂಡಿತ್ತಾದರೂ ದಿನದ ವಹಿವಾಟನ್ನು  6.78 ಅಂಕಗಳ ನಷ್ಟದೊಂದಿಗೆ ಕೊನೆಗೊಳಿಸಿತ್ತು.

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,777 ಶೇರುಗಳು ವಹಿವಾಟಿಗೆ ಒಳಪಟ್ಟವು; 548 ಶೇರುಗಳು ಮುನ್ನಡೆ ಸಾಧಿಸಿದವು; 2,051 ಶೇರುಗಳು ಹಿನ್ನಡೆಗೆ ಗುರಿಯಾದವು; 178 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.