ಕೈಕುಲುಕಿದ ಪುಟಿನ್‌ – ಟ್ರಂಪ್‌


Team Udayavani, Jul 17, 2018, 6:00 AM IST

24.jpg

ಹೆಲ್ಸಿಂಕಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಗೂ ರಷ್ಯಾ ಪ್ರಧಾನಿ ವ್ಲಾಡಿಮಿರ್‌ ಪುಟಿನ್‌ ಸೋಮವಾರ ಫಿನ್ಲಂಡ್‌ನ‌ ಹೆಲ್ಸಿಂಕಿಯಲ್ಲಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಸುಮಾರು 2 ಗಂಟೆಗಳವರೆಗೆ ಇಬ್ಬರೂ ಮುಖಂಡರು ಮಾತುಕತೆ ನಡೆಸಿದ್ದು, ಉಭಯ ದೇಶಗಳ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಭೇಟಿಗೂ ಮುನ್ನ ಮಾತನಾಡಿದ ಟ್ರಂಪ್‌, ಇದು ಉತ್ತಮ ಆರಂಭ ಎಂದಿದ್ದಾರೆ. ಅಲ್ಲದೆ ಇಬ್ಬರೂ ಮುಖಂಡರು ಒಟ್ಟಿಗೆ ಕಾಣಿಸಿಕೊಳ್ಳುವುದನ್ನು ಜಗತ್ತು ವೀಕ್ಷಿಸುತ್ತಿತ್ತು ಎಂದಿದ್ದಾರೆ. ಭೇಟಿ ನಂತರ ಇಬ್ಬರೂ ಒಟ್ಟಿಗೆ ಔತಣಕೂಟದಲ್ಲಿ ಭಾಗವಹಿಸಿದ್ದರು. ಅಮೆರಿಕ ಚುನಾವಣೆಯಲ್ಲಿ ರಷ್ಯಾ ಹಸ್ತಕ್ಷೇಪ ನಡೆಸಿದೆ ಎಂಬ ಆರೋಪದಿಂದಾಗಿ ಉಭಯ ದೇಶಗಳ ಮಧ್ಯದ ಸಂಬಂಧ ಹಳಸಿತ್ತು. ಸಂಬಂಧ ಸುಧಾರಣೆ ನಿಟ್ಟಿನಲ್ಲಿ ಈ ಭೇಟಿ ಮಹತ್ವದ್ದಾಗಿದೆ.

ಟಾಪ್ ನ್ಯೂಸ್

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.