ರೈತರ ದಯಾಮರಣ ಮನವಿಗೆ ಸ್ವಾಮೀಜಿಗಳ ಸಾರಥ್ಯ
Team Udayavani, Jul 17, 2018, 6:25 AM IST
ನರಗುಂದ: ಜೀವ ಜಲಕ್ಕಾಗಿ 3 ವರ್ಷಗಳಿಂದ ಹೋರಾಡುತ್ತಿರುವ ಮಹದಾಯಿ ಹೋರಾಟಗಾರರು ಇಂದು ಮಾಡು ಇಲ್ಲವೇ ಮಡಿಗೆ ಸಿದ್ಧರಾಗಿದ್ದಾರೆ. ದಯಾಮರಣಕ್ಕೆ ಅನುಮತಿ ಕೋರಿ ನೂರಾರು ರೈತರು, ರೈತ ಮಹಿಳೆಯರು ರಾಷ್ಟ್ರಪತಿಗಳಿಗೆ ಅರ್ಜಿ ರವಾನಿಸಿದ್ದಾರೆ.
ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಸುದೀರ್ಘ ಸತ್ಯಾಗ್ರಹ 3 ವರ್ಷ ಪೂರೈಸಿ 1097ನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ವೇದಿಕೆ ಸಾಕ್ಷಿಯಾಯಿತು.
ಏ.30ರಂದು 223 ರೈತರು ದೆಹಲಿ ಚಲೋ ಮೂಲಕ ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದರು. ಜು.12ರಂದು ಸರ್ವೋಚ್ಚ ನ್ಯಾಯಾಲಯಕ್ಕೆ ಪಿಐಎಲ್ ಹಾಕಿದ್ದು, ಭಾನುವಾರ ಸಮನ್ವಯ ಸಮಿತಿ ಸಭೆ ನಿರ್ಣಯದಂತೆ ಸೋಮವಾರ ಮಹದಾಯಿ ವೇದಿಕೆಯಲ್ಲಿ ಮಠಾಧೀಶರು, ನೂರಾರು ರೈತರು ದಯಾಮರಣಕ್ಕೆ ಅನುಮತಿ ಕೋರುವ ಅರ್ಜಿಗೆ ಸ್ವಯಂ ಪ್ರೇರಣೆಯಿಂದ ರುಜು ಹಾಕಿದರು. ವೇದಿಕೆ ಸಭೆ ಬಳಿಕ ನೆರೆದಿದ್ದ ಮಠಾಧೀಶರ ನೇತೃತ್ವದಲ್ಲಿ ಅಂಚೆ ಕಚೇರಿಗೆ ತೆರಳಿದ ರೈತರು, ರೈತ ಮಹಿಳೆಯರು ಅಂಚೆ ಡಬ್ಬಿಗೆ ದಯಾಮರಣ ಅರ್ಜಿ ಹಾಕುವ ಮೂಲಕ ರಾಷ್ಟ್ರಪತಿಗಳಿಗೆ ರವಾನಿಸಿದರು. ಮಾಹಿತಿ ಪ್ರಕಾರ 683 ಅರ್ಜಿ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
– ಸಿದ್ಧಲಿಂಗಯ್ಯ ಮಣ್ಣೂರಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.