ವಿಶ್ವ ವಿಜೇತರಿಗೆ ಅತ್ಯುನ್ನತ ಗೌರವ
Team Udayavani, Jul 18, 2018, 6:00 AM IST
ಪ್ಯಾರಿಸ್: ಫಿಫಾ ವಿಶ್ವಕಪ್ ಫುಟ್ಬಾಲ್ ಕೂಟದ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನಗೈದ ಫ್ರಾನ್ಸ್ನ ಆಟಗಾರರಿಗೆ ದೇಶದ ಅತ್ಯುನ್ನತ ಗೌರವವಾದ ಲೀಜನ್ ಆಫ್ ಹಾನರ್ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರ ಕಚೇರಿ ಪ್ರಕಟನೆ ತಿಳಿಸಿದೆ. ದೇಶಕ್ಕೆ ನೀಡಿದ ಅಸಾಮಾನ್ಯ ಸೇವೆಗೆ ಈ ಗೌರವ ನೀಡಲಾಗುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭದ ದಿನ ಇನ್ನೂ ಖಚಿತವಾಗಿಲ್ಲ.
ಫ್ರಾನ್ಸ್ ತಂಡ ತವರಿಗೆ ಆಗಮಿಸುವ ಮೊದಲೇ ದೇಶದ ಅತ್ಯುನ್ನತ ಗೌರವ ಪ್ರದಾನಿಸುವ ನಿರ್ಧಾರ ಮಾಡಲಾಗಿದೆ. ರಶ್ಯದಲ್ಲಿ ನಡೆದ ವಿಶ್ವಕಪ್ನ ಫೈನಲ್ನಲ್ಲಿ ಕ್ರೊವೇಶಿಯವನ್ನು 4-2 ಗೋಲುಗಳಿಂದ ಸೋಲಿಸಿದ ಫ್ರಾನ್ಸ್ ಎರಡನೇ ಬಾರಿ ಪ್ರಶಸ್ತಿ ಗೆದ್ದ ಸಾಧನೆ ಮಾಡಿತು.
ಫ್ರಾನ್ಸ್ ಸರಿಯಾಗಿ 20 ವರ್ಷಗಳ ಹಿಂದೆ ನಾಯಕ ದಿದಿಯರ್ ದೆಶಾಂಪ್ಸ್ ನೇತೃತ್ವದಲ್ಲಿ ಚೊಚ್ಚಲ ಬಾರಿ ಪ್ರಶಸ್ತಿ ಗೆದ್ದಿತ್ತು. ಆಗ ಕೂಡ ದೆಶಾಂಪ್ಸ್ ಆಗಿನ ಅಧ್ಯಕ್ಷ ಜ್ಯಾಕ್ ಚಿರಾಕ್ ಅವರಿಂದ ಲೀಜನ್ ಆಫ್ ಹಾನರ್ ಗೌರವ ಪಡೆದಿದ್ದರು. ಸದ್ಯ ದೆಶಾಂಪ್ಸ್ ಲೆಸ್ ಬ್ಲೂಸ್ನ ಕೋಚ್ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್ಸಿಎ ತಾರತಮ್ಯವೇಕೆ?
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.