ಸಂತಾನಹರಣ ಚಿಕಿತ್ಸೆ ಮಾಡಿ ನೆಲದ ಮೇಲೆ ಮಲಗಿಸಿದ್ರು!
Team Udayavani, Jul 18, 2018, 6:00 AM IST
ಪರಶುರಾಂಪುರ (ಚಿತ್ರದುರ್ಗ ಜಿಲ್ಲೆ): ಸರ್ಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಿ ರೋಗಿಗಳನ್ನು ನೆಲದ ಮೇಲೆ ಮಲಗಿಸುವ ಘಟನೆ ಸಾಮಾನ್ಯವಾಗಿಬಿಟ್ಟಿದೆ. ಅಂಥದ್ದೇ ಅಮಾನವೀಯ ಘಟನೆ ಪರಶುರಾಂಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆದಿದೆ.
ಚಳ್ಳಕೆರೆ ತಾಲೂಕು ಪರಶುರಾಂಪುರ ಹೋಬಳಿಯ ಗ್ರಾಮಗಳ 52 ಮಹಿಳೆಯರಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಂತಾನಹರಣ ಚಿಕಿತ್ಸೆ ಮಾಡಲಾಯಿತು. ದಿನವೊಂದಕ್ಕೆ ಗರಿಷ್ಠ 30 ಸಂತಾನಹರಣ ಚಿಕಿತ್ಸೆ ಮಾಡಲು ಅವಕಾಶವಿದೆ. ಆದರೆ ನಿಯಮ ಮೀರಿ ಶಸ್ತ್ರಚಿಕಿತ್ಸೆ
ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ತಿಂಗಳಲ್ಲಿ ಒಂದು ದಿನ ಸಂತಾನಹರಣ ಚಿಕಿತ್ಸೆ ಮಾಡಲಾಗುತ್ತಿದೆ. ಅದರಂತೆ ಮಂಗಳವಾರ ಪಗಡಲಬಂಡೆ, ಕೊರ್ಲಕುಂಟೆ, ಸಿದ್ದೇಶ್ವರನದುರ್ಗ, ಕ್ಯಾದಿಗುಂಟೆ ಮತ್ತು ಪಕ್ಕದ ಆಂಧ್ರಪ್ರದೇಶದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾಸಿಗೆ, ಮೂಲ ಸೌಲಭ್ಯ ಇದೆಯೋ ಇಲ್ಲವೋ ಎಂಬುದನ್ನೂ ಗಮನಿಸದೆ ವೈದ್ಯರು ಆಗಮಿಸಿದ್ದ ಎಲ್ಲ 52 ಮಹಿಳೆಯರಿಗೂ ಶಸ್ತ್ರಚಿಕಿತ್ಸೆ ಮಾಡಿ ಕೈತೊಳೆದುಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಹಿಳೆಯರನ್ನು ಆರೋಗ್ಯ ಕೇಂದ್ರದ ನೆಲದ
ಮಲಗಿಸಿದ್ದು ಕರುಳು ಹಿಂಡುವಂತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
MUST WATCH
ಹೊಸ ಸೇರ್ಪಡೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.