ಕೋಲ್ಕತಾ : 20 ರ ಪತಿಯ ಎರಡೂ ಕಿವಿಗಳನ್ನು ಕತ್ತರಿಸಿದ 40 ರ ಪತ್ನಿ!
Team Udayavani, Jul 18, 2018, 3:53 PM IST
ಕೋಲ್ಕತಾ: ಶಾಕಿಂಗ್ ಸುದ್ದಿಯೊಂದರಲ್ಲಿ 20 ರ ಹರೆಯದ ಪತಿಯ ಎರಡೂ ಕಿವಿಗಳನ್ನು 40 ರ ಹರೆಯದ ಪತ್ನಿ ಕತ್ತರಿಸಿ ಹಾಕಿದ ಘಟನೆ ನಡೆದಿದೆ.
ನಾರ್ಕೇಲ್ ಡಂಗಾ ಎಂಬಲ್ಲಿ ಘಟನೆ ನಡೆದಿದ್ದು ತನ್ವೀರ್ ಎಂಬಾತನನ್ನು ಆತನ ಪತ್ನಿ ಮುಮ್ತಾಜ್ ಸಹೋದರಿಯರ ಸಹಾಯದಿಂದ ಹಿಡಿದು ಥಳಿಸಿ ಕಿವಿಗಳನ್ನು ಕತ್ತರಿಸಿ ಹಾಕಿದ್ದಾಳೆ.
2 ವರ್ಷಗಳ ಹಿಂದೆ ಸುಳ್ಳು ವಯಸ್ಸು ಹೇಳಿ ಮುಮ್ತಾಜ್ ತನ್ವೀರ್ನನ್ನು ವಿವಾಹವಾಗಿದ್ದಳು. ನಿರಂತರವಾಗಿ ಕಿರುಕುಳ ನೀಡುತ್ತಿದ್ದಳು ಎನ್ನಲಾಗಿದೆ.ಹಲವು ಬಾರಿ ತನ್ವೀರ್ ಮನೆಯಿಂದ ಪಲಾಯನ ಗೈಯಲು ಯತ್ನಿಸಿದ್ದ ನಾದರೂ ಮುಮ್ತಾಜ್ ಎಲ್ಲಾ ಯತ್ನಗಳನ್ನು ವಿಫಲಗೊಳಿಸಿದ್ದಳು ಎಂದು ತಿಳಿದು ಬಂದಿದೆ.
ಒಮ್ಮೆ ಓಡಿ ಹೋಗಿದ್ದ ತನ್ವೀರ್ನನ್ನು ಹಿಡಿದು ಸಹೋದರಿಯರ ಜೊತೆಗೂಡಿ ಹಿಗ್ಗಾಮುಗ್ಗಾ ಥಳಿಸಿದ್ದರು ಎಂದು ತಿಳಿದು ಬಂದಿದೆ.
ಮುಮ್ತಾಜ್ ನನ್ನ ಕಿವಿಗಳನ್ನು ಕತ್ತರಿಸಿದ್ದಾಳೆ. ತಪ್ಪಿಸಿಕೊಳ್ಳಲು ಯತ್ನಿಸಿದರೆ ಕೊಂದೇ ಬಿಡುತ್ತಿದ್ದಳು ಎಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ತನ್ವೀರ್ ಹೇಳಿಕೊಂಡಿದ್ದಾನೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.