R.C., ಲೈಸೆನ್ಸ್‌ ಮೊಬೈಲ್‌ ನಲ್ಲಿಡಿ

Team Udayavani, Jul 18, 2018, 5:00 PM IST

traffic-police-600.jpg

ಹೊಸದಿಲ್ಲಿ: ಇನ್ನು ಮುಂದೆ ವಾಹನ ಸವಾರರು ಆರ್‌.ಸಿ., ಡ್ರೈವಿಂಗ್‌ ಲೈಸೆನ್ಸ್‌, ಇನ್ಶೂರೆನ್ಸ್‌ ಇತ್ಯಾದಿ ದಾಖಲೆಗಳನ್ನು ಹೊತ್ತೂಯ್ಯಬೇಕಾಗಿಲ್ಲ. ಮೊಬೈಲ್‌ನಲ್ಲೇ ಡಿಜಿ ಲಾಕರ್‌ ನಲ್ಲಿ ಅವುಗಳನ್ನೆಲ್ಲ ಇಟ್ಟುಕೊಂಡು, ಅಧಿಕಾರಿಗಳು ಕೇಳಿದಾಗ ಅದನ್ನೇ ತೋರಿಸಿದರೆ ಸಾಕು! ಕೇಂದ್ರ ಮೋಟಾರು ವಾಹನ ನಿಯಮಾವಳಿಗಳಿಗೆ ತರಲಾದ ತಿದ್ದುಪಡಿಯಲ್ಲಿ ಈ ಅಂಶವನ್ನು ಸೇರಿಸಲಾಗಿದೆ. ಈ ಹೊಸ ನಿಯಮಗಳು ವಾಹನಗಳ ಮಾಲಕರಿಗೆ ನೆಮ್ಮದಿ ತರಲಿವೆೆ. ಇದಲ್ಲದೆ ರಾಷ್ಟ್ರೀಯ ಪರವಾನಿಗೆ ಹೊಂದಿರುವ ವಾಣಿಜ್ಯ ವಾಹನಗಳಿಗೆ ಫಾಸ್ಟ್ಯಾಗ್‌ ಕಡ್ಡಾಯ, 8 ವರ್ಷ ಮೀರಿದ ವಾಹನಗಳ ಪರವಾನಿಗೆ ನವೀಕರಣ, ಸರಕು ಸಾಗಣೆ ಮತ್ತಿತರ ವಿಚಾರಗಳಿಗೂ ಸಂಬಂಧಿಸಿದ ಅನೇಕ ಪ್ರಸ್ತಾವಗಳನ್ನು ರಸ್ತೆ ಸಾರಿಗೆ ಸಚಿವಾಲಯ ಇದರಲ್ಲಿ ಸೇರಿಸಿದೆ.

ಆ.11ರೊಳಗೆ ಪ್ರತಿಕ್ರಿಯಿಸಿ: ಸಾರ್ವಜನಿಕರು ಈ ತಿದ್ದುಪಡಿ ಪ್ರಸ್ತಾವಕ್ಕೆ ಪ್ರತಿಕ್ರಿಯೆ, ಸಲಹೆ ಹಾಗೂ ಆಕ್ಷೇಪಗಳಿದ್ದರೆ ಆ.11ರೊಳಗೆ ಸಲ್ಲಿಸಬಹುದು ಎಂದು ಸಚಿವಾಲಯ ತಿಳಿಸಿದೆ. ತಮ್ಮ ಪ್ರತಿಕ್ರಿಯೆಗಳನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಜಂಟಿ ಕಾರ್ಯದರ್ಶಿಗೆ (ಸಾರಿಗೆ) ಕಳುಹಿಸುವಂತೆ ಹೇಳಿದೆ.

ಪ್ರಸ್ತಾವಿತ ತಿದ್ದುಪಡಿಯಲ್ಲೇನಿದೆ?
– ವಾಹನ ಚಾಲಕರು ಚಾಲನಾ ಪರವಾನಿಗೆ, ಆರ್‌ಸಿ ಮತ್ತು ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರವನ್ನು ಡಿಜಿಟಲ್‌ ರೂಪದಲ್ಲೂ ಒಯ್ಯ ಬಹುದು.

– ರಾಷ್ಟ್ರೀಯ ಪರವಾನಿಗೆ ಹೊಂದಿರುವ ಎಲ್ಲ ವಾಣಿಜ್ಯ ವಾಹನ ಗಳಿಗೂ ಫಾಸ್ಟಾಗ್‌ಗಳು, ವಾಹನ ಟ್ರ್ಯಾಕಿಂಗ್‌ ವ್ಯವಸ್ಥೆ ಕಡ್ಡಾಯ.

– ರಾಷ್ಟ್ರೀಯ ಪರ್ಮಿಟ್‌ ಪಡೆಯಬೇಕೆಂದರೆ, ವಾಹನದ ಮುಂಭಾಗ, ಹಿಂಭಾಗದಲ್ಲಿ ದಪ್ಪ ಅಕ್ಷರಗಳಲ್ಲಿ  ನ್ಯಾಶನಲ್‌ ಪರ್ಮಿಟ್‌ ಅಥವಾ ಎನ್‌/ಪಿ ಎಂದು ಬರೆಯುವುದು ಕಡ್ಡಾಯ.

– ಅಪಾಯಕಾರಿ ಅಥವಾ ಹಾನಿಕಾರಕ ಸರಕುಗಳನ್ನು ಒಯ್ಯುವ ಟ್ಯಾಂಕರ್‌ ಗಳಿಗೆ ಬಿಳಿ ಬಣ್ಣವನ್ನೇ ಬಳಿಯಬೇಕು. ಮುಂಭಾಗ ಮತ್ತು ಹಿಂಭಾಗದಲ್ಲಿ ಪ್ರತಿಫ‌ಲಿತ ಟೇಪ್‌ ಅಂಟಿಸಬೇಕು.

ಟಾಪ್ ನ್ಯೂಸ್

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

3

Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ

2

Kadalekai Parishe: ಇಂದಿನಿಂದ ಬಸವನಗುಡಿ ಕಡಲೆಕಾಯಿ ಪರಿಷೆ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.