ಪ್ಲಾನಿಂಗ್‌ ಮೂಲಕ ಯೋಜನೆ ರೂಪಿಸಿ ಆದಾಯ ಹೆಚ್ಚಿಸಿ: ಸುನಿಲ್‌ ಕುಮಾರ್‌


Team Udayavani, Jul 19, 2018, 7:00 AM IST

170618hbre1.jpg

ಹೆಬ್ರಿ: ಈಗಾಗಲೇ ಹೆಬ್ರಿ ತಾಲೂಕಾಗಿ ಘೋಷಣೆಯಾಗಿ ತಾಲೂಕಿನ ಗ್ರಾ. ಪಂ.  ಆದ ಹೆಬ್ರಿಯಲ್ಲಿ  ಆದಾಯಕ್ಕಿಂತ ಖರ್ಚು ಜಾಸ್ತಿಯಾಗುತ್ತಿದೆ. ಈ ಬಗ್ಗೆ ಪಂಚಾಯತ್‌ ನಿಗಾ ವಹಿಸಿ ಪ್ಲಾನಿಂಗ್‌ ಮೂಲಕ ಯೋಜನೆ ರೂಪಿಸಿದಲ್ಲಿ ಆದಾಯ ಹೆಚ್ಚಿಸಲು ಸಾಧ್ಯ ಎಂದು ಕಾರ್ಕಳ ಶಾಸಕ ವಿ.ಸುನಿಲ್‌ ಕುಮಾರ್‌ ಹೇಳಿದರು.

ಅವರು  ಹೆಬ್ರಿ ಗ್ರಾ. ಪಂ.ಗೆ ಭೇಟಿ ನೀಡಿ ಬಳಿಕ ನಡೆದ ಸಮಾರಂಭದಲ್ಲಿ  ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಿ ಮಾತನಾಡಿದರು.
 
ಮುತುವರ್ಜಿ ವಹಿಸಿ
ನೀರಿನ ಸರಬರಾಜಿನಿಂದ 5 ಲ.ರೂ. ಆದಾಯ ಬರುತ್ತಿದೆ. ಆದರೆ ವಿದ್ಯುತ್‌ ಬಿಲ್‌ ಸೇರಿದಂತೆ 15ಲ.ರೂ.  ಖರ್ಚು ಆಗುತ್ತಿದೆ ಎಂಬ ಮಾಹಿತಿಗೆ ಉತ್ತರಿಸಿದ ಅವರು ತಾಲೂಕು ಕೇಂದ್ರದಲ್ಲಿರುವ ಪಂಚಾಯತ್‌ನ ಅದಾಯ ಹೆಚ್ಚುಸುವಲ್ಲಿ ಸದಸ್ಯರೆಲ್ಲರೂ  ಮುತುವರ್ಜಿ ವಹಿಸ ಬೇಕು ಎಂದರು. ಉದ್ಯೋಗ ಖಾತರಿ, ತಾಜ್ಯ ವಿಲೇವಾರಿ, ಪಾರ್ಕಿಂಗ್‌ ವ್ಯವಸ್ಥೆ, 94ಸಿ  ಮೊದಲಾದ ವಿಷಯದ ಕುರಿತು ಚರ್ಚಿಸಿದರು.

ಎಸ್‌ಎಲ್‌ಆರ್‌ಎಂನ ಸಹಯೋಗದಲ್ಲಿ ಹೆಬ್ರಿಯ ಸಮಾಜದ ಮಂದಿರದಲ್ಲಿ ನಡೆಯುತ್ತಿರುವ ತ್ಯಾಜ್ಯ ವಿಲೇವಾರಿ ಘಟಕದಿಂದ ಹೆಬ್ರಿ ಗ್ರಾ.ಪಂ.ಗೆ ಹೊರೆ ಯಾಗಿದೆ ಎಂಬ ಪಂಚಾಯತ್‌ ಪ್ರಶ್ನೆಗೆ  ಉತ್ತರಿಸಿದ ಎಸ್‌ಎಲ್‌ಆರ್‌ಎಂ ಅಧಿಕಾರಿ ತ್ಯಾಜ್ಯವಿಲೇವಾರಿ ಘಟಕಕ್ಕೆ 20ಲ.ರೂ.  ಅನುದಾನ ಬರುತ್ತದೆ. ಆದರೆ ಅದು ಹೆಬ್ರಿಗೆ ಬಂದಿಲ್ಲ. ಅಲ್ಲದೆ ನಿಟ್ಟೆ ಮೊದಲಾದೆಡೆ ಕೇವಲ 5ಜನ ಸಿಬಂದಿ ಇದ್ದಾರೆ. ಇಲ್ಲಿ 15 ಜನ ಸಿಬಂದಿಗಳು ಇರುವುದರಿಂದ ಪಂಚಾಯತ್‌ಗೆ ಹೊರೆ ಯಾಗಿದೆ ಎಂದರು. 

ಕಾರ್ಕಳ ತಹಶೀಲ್ದಾರ್‌ ಮಹಮ್ಮದ್‌ ಇಸಾಕ್‌, ಕಾರ್ಯನಿರ್ವಹಣಾಧಿಕಾರಿ ಡಾ| ಹರ್ಷ, ಹೆಬ್ರಿ ಗ್ರಾ.ಪಂ. ಅಧ್ಯಕ್ಷ ಸುಧಾಕರ ಹೆಗ್ಡೆ, ಜಿ.ಪಂ. ಸದಸ್ಯೆ ಜ್ಯೋತಿ ಹರೀಶ್‌, ತಾ.ಪಂ. ಸದಸ್ಯ ಚಂದ್ರಶೇಖರ ಶೆಟ್ಟಿ  ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಹೆಬ್ರಿ ಪಂಚಾಯತ್‌ ಪಿಡಿಒ ವಿಜಯ ಸ್ವಾಗತಿಸಿ, ಪ್ರಸಾದ್‌ ಶೆಟ್ಟಿ  ನಿರೂಪಿಸಿದರು.

ಟಾಪ್ ನ್ಯೂಸ್

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.