ಜ್ಯೋತಿಷಿ ಒಪ್ಪಿದ್ರೆ ತೆಲಂಗಾಣ ಚುನಾವಣೆ
Team Udayavani, Jul 19, 2018, 6:00 AM IST
ಹೈದರಾಬಾದ್: ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ರಾಜ್ಯದಲ್ಲಿ ಅವಧಿಗಿಂತ ಮೊದಲು ಚುನಾವಣೆ ನಡೆಸುವ ಇರಾದೆಯಲ್ಲಿದೆ. ಈ ಬಗ್ಗೆ ಟಿಆರ್‌ಎಸ್ ಅಥವಾ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಜ್ಯೋತಿಷ್ಯ ಮತ್ತು ವಾಸ್ತು ಮೇಲೆ ಭಾರಿ ನಂಬಿಕೆ ಇರುವ ರಾವ್, ತಮ್ಮ ವೈಯಕ್ತಿಕ ಜ್ಯೋತಿಷಿಗಳು ಈ ಬಗ್ಗೆ ಸಲಹೆ ನೀಡಿದರೆ ಮಾತ್ರ ಚುನಾವಣೆಗೆ ಮುಂದಾಗುವ ಸಾಧ್ಯತೆ ಇದೆ ಎಂದು “ಸಿಎನ್‌ಎನ್-ನ್ಯೂಸ್ 18′ ವರದಿ ಮಾಡಿದೆ. ಮುಂದೆ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಟಿಆರ್‌ಎಸ್ ಸೋಲಿಸುವುದು ಕಷ್ಟವೆಂದು ಪ್ರತಿಪಕ್ಷಗಳು ಹೇಳಿಕೊಳ್ಳುತ್ತಿವೆ. ಹಲವಾರು ನೀರಾವರಿ ಯೋಜನೆಗಳನ್ನು ಘೋಷಣೆ ಮಾಡಿ, ಅದರಲ್ಲಿ ಕೆಲವನ್ನು ಅನುಷ್ಠಾನಗೊಳಿಸುವಲ್ಲಿಯೂ ಸಿಎಂ ಚಂದ್ರಶೇಖರ ರಾವ್ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ
ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.